Ad Widget .

ಸುಳ್ಯ: ಜಾಲ್ಸೂರು ಬಳಿ ಓಮಿನಿ ಕಾರುಗಳ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಬಳಿ ಓಮಿನಿ ಕಾರು ಎರಡು ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.

Ad Widget . Ad Widget .

ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಹಾಗು ಜಾಲ್ಸೂರಿನಲ್ಲಿ ರಸ್ತೆ ಟರ್ನ್ ಮಾಡುತ್ತಿದ್ದ ಓಮಿನಿ ಕಾರು ಡಿಕ್ಕಿ ಹೊಡೆದಿದು, ಅಪಘಾತದಲ್ಲಿ ಕಾರು ಜಖಂಗೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Ad Widget . Ad Widget .

Leave a Comment

Your email address will not be published. Required fields are marked *