ಸುಳ್ಯ – ಲಾರಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಸುಳ್ಯದ ಗಾಂಧಿನಗರದಲ್ಲಿ ಎ‌.20ರಂದು ಲಾರಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗಿನ ಜಾವ 6.30 ಕ್ಕೆ ಆತ ಕೊನೆಯುಸಿರೆಳೆದಿದ್ದಾನೆ.

Ad Widget ... ..

ಈತ ಉತ್ತರ ಕನ್ನಡ ಜಿಲ್ಲೆಯ ಮಂಜುನಾಥ್ ಎಂಬವನು ಕೆಲವು ಸಮಯಗಳಿಂದ ಸುಳ್ಯದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ, ಪತ್ನಿ, ಮಗನೊಂದಿಗೆ ಜೊತೆಗೆ ವಾಸವಿದ್ದ. ಆದರೆ ಇತ್ತೀಚೆಗೆ ಅವರನ್ನು ಊರಿಗೆ ಕಳುಹಿಸಿದ. ಈತ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Ad Widget

Leave a Comment

Your email address will not be published. Required fields are marked *