Ad Widget .

ಗುಡ್ ನ್ಯೂಸ್: ಎಸ್ಸಿ,ಎಸ್ಟಿ ಸಮುದಾಯಕ್ಕೆ 75 ಯುನಿಟ್ ಪ್ರೀ ವಿದ್ಯುತ್- ಸಿಎಂ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯದವರು ಪೂರಕ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದಾರೆ. ಅಮ್ ಆದ್ಮಿಯ ಮುಖಂಡ ಮತ್ತು ದೆಹಲಿಯ ಸಿಎಂ ಅರವಿಂದ ಕೇಜ್ರಿವಾಲ್ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶದಲ್ಲಿ ಮಾತನಾಡುತ್ತಾ ತಮ್ಮ ರಾಜ್ಯದಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಬಗ್ಗೆ ತಿಳಿಸಿದ್ದರು.

Ad Widget . Ad Widget .

ಇದೀಗ ಮುಖ್ಯಮಂತ್ರಿ ಬಸವರಾಾಜ ಬೊಮ್ಮಾಯಿ ಎಸಿ ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ನೀಡುವ ಯೋಜನೆಯಿದೆ ಎಂದು ಘೋಷಿದ್ದಾರೆ.

Ad Widget . Ad Widget .

ಬಾಗಲಕೋಟೆಯ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕು ಸ್ಥಾಪನೆಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮಹತ್ವದ ಯೋಜನೆಯಿದೆ ಎಂದು ತಿಳಿಸಿದ್ದಾರೆ. ಎಸ್ ಸಿ ಎಟಿ ಸಮುದಾಯಕ್ಕೆ ತಿಂಗಳಿಗೆ 75 ಯೂನಿಟ್‌ಗಳ ವಿದ್ಯುತ್ ಉಚಿತವಾಗಿ ನೀಡಲು ಯೋಜನೆ ರೂಪಿಸಲಾಗ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Leave a Comment

Your email address will not be published. Required fields are marked *