Ad Widget .

ಇಂಟರ್ ನ್ಯಾಶನಲ್ ಮಾಡೆಲಿಂಗ್ ಸ್ಪರ್ಧೆ; ಕರ್ನಾಟಕದ ರಾಮು ರನ್ನರ್ ಅಪ್|

ಸಮಗ್ರ ನ್ಯೂಸ್: ವಿಯೆಟ್ನಾಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಡೆಲಿಂಗ್ ಸ್ಪರ್ಧೆ-ಪ್ಯಾನ್ ಕಾಂಟಿನೆಂಟಲ್ ಇಂಟರ್ ನ್ಯಾಷನಲ್ 2022ನಲ್ಲಿ ಆಯ್ಕೆಯಾಗಿದ್ದ ಏಕೈಕ ಸ್ಪರ್ಧಾಳು ರಾಮು ಆಗಿದ್ದು, ಸ್ಪರ್ಧೆಯಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ.

Ad Widget . Ad Widget .

ಏಪ್ರಿಲ್ 3ರಿಂದ 10ರವರೆಗೆ ಈ ಸ್ಪರ್ಧೆ ನಡೆದಿದ್ದು, ಒಟ್ಟು 14 ದೇಶಗಳ ಸ್ಪರ್ಧಾಳುಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಥಮ ಸ್ಥಾನವನ್ನು ಫಿಲಿಪ್ಪೀನ್ಸ್​ ಪಡೆದರೆ, ದ್ವಿತೀಯ ಸ್ಥಾನವನ್ನು ಭಾರತ ಅಲಂಕರಿಸಿತು. ಭಾರತದಿಂದ ಪ್ರತಿನಿಧಿಸಿದ್ದ ರಾಮು ರಾಜಧಾನಿ ಬೆಂಗಳೂರಿನ ವೈಯಾಲಿಕಾವಲ್​ನವರು ಎನ್ನುವುದು ಹೆಮ್ಮೆಯ ವಿಚಾರ. ರಾಮುವಿನ ಈ ಸಾಧನೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಎಂ ಮಂಜುನಾಥ್ ಶ್ಲಾಘಿಸಿ, ಶುಭ ಹಾರೈಸಿದ್ದಾರೆ. ಕ್ಷೇತ್ರದ ಶಾಸಕ ಹಾಗೂ ಸಚಿವ ಅಶ್ವತ್ಥ್ ನಾರಾಯಣ್ ಕೂಡ ಶುಭ ಹಾರೈಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *