Ad Widget .

ಮೋದಿ ಜಮ್ಮು ಪ್ರವಾಸದ ವೇಳೆ ದಾಳಿಗೆ ಸಂಚು : ಗುಪ್ತಚರ ಇಲಾಖೆಯಿಂದ ಮಾಹಿತಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ವಿವಿಧ ಯೋಜನೆಯನ್ನು ಉದ್ಘಾಟಿಸುವ ಪ್ರಯುಕ್ತ ಪ್ರವಾಸ ಕೈಗೊಳ್ಳುತ್ತಿದ್ದರು. ಈ ಹಿನ್ನಲೆಯಲ್ಲಿ ಜೈಶ್​ ಎ ಮೊಹಮ್ಮದ್​ ಉಗ್ರರು ದಾಳಿ ನಡೆಸುವ ಸಂಚು ರೂಪಿಸಿದ್ದರು ಎಂಬ ಆತಂಕಕಾರಿ ಮಾಹಿತಿಯೊಂದನ್ನು ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.

Ad Widget . Ad Widget .

ಶುಕ್ರವಾರ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಈ ಇಬ್ಬರು ಉಗ್ರರು ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿದ್ದರು ಎಂದು ತಿಳಿದುಬಂದಿದೆ. ಅಲ್ಲದೇ ಉಗ್ರರ ಗುಂಪು ದಾಳಿ ನಡೆಸುವ ಯೋಜನೆಯನ್ನು ರೂಪಿಸಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *