ಪುತ್ತೂರು; ಬಸ್ ನಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ| ಮುಸ್ಲಿಂ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಜನ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ, ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

Ad Widget ... ..

ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

Ad Widget

ಈ ಬಗ್ಗೆ ಸಾರ್ವಜನಿಕರು ಆತನನ್ನು ಪ್ರಶ್ನಿಸಿದ್ದು ಆತ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸುವಾಗ ಆತನನ್ನು ತಡೆದು ಪೊಲೀಸರಿಗೆ ಒಪ್ಪಿಸಲಾಗಿದೆ.

Leave a Comment

Your email address will not be published. Required fields are marked *