ಜೂನ್ ಕೊನೆವಾರದಲ್ಲಿ ಪಿಯುಸಿ ಫಲಿತಾಂಶ – ಆರ್ ರಾಮಚಂದ್ರನ್

ಸಮಗ್ರ ನ್ಯೂಸ್: ಕಳೆದ ವರ್ಷದಂತೆ ಈ ವರ್ಷ ಪಿಯು ಫಲಿತಾಂಶ ತಡವಾಗಲ್ಲ. ಜೂನ್ ಕೊನೆಯ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬರುವುದು ಪಕ್ಕಾ ಆಗಿದೆ. ಒಂದೊಂದು ವಿಷಯ ಪರೀಕ್ಷೆಗಾಗಿ ಆಗುತ್ತಿದ್ದಂತೆ ಮೌಲ್ಯಮಾಪನವು ‌ಆರಂಭವಾಗಿದೆ.

Ad Widget ... ..

ಜೂನ್ ಕೊನೆಯ ವಾರ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬರಲಿದ್ದು, ಮೇ. 20 ರಿಂದ ಜೂನ್ 15 ರೊಳಗೆ ಮೌಲ್ಯಮಾಪನ ಮುಗಿಯಲಿದೆ. ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ, ಆದಷ್ಟು ಬೇಗ ಫಲಿತಾಂಶ ನೀಡುತ್ತೇವೆ ಎಂದು ಪಿಯು ಬೋರ್ಡ್ ನಿರ್ದೇಶಕ ಆರ್ ರಾಮಚಂದ್ರನ್ ಹೇಳಿದ್ದಾರೆ.

Ad Widget

Leave a Comment

Your email address will not be published. Required fields are marked *