Ad Widget .

ಹಾಡುಹಗಲೇ ಯುವತಿಯ ಮೇಲೆರಗಿದೆ ಕಾಮುಕ ಆಟೋಡ್ರೈವರ್

Ad Widget . Ad Widget .

ಸಮಗ್ರ ನ್ಯೂಸ್: ಯುವತಿ ಮೇಲೆ ಹಾಡಹಗಲೇ ಅತ್ಯಾಚಾರವೆಸಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

Ad Widget . Ad Widget .

ಯಾದಗಿರಿ ತಾಲೂಕಿನ ಹಳ್ಳಿಯಲ್ಲಿ ಮನೆ ಕೆಲಸ ಮಾಡುತ್ತಿದ್ದ ಯುವತಿ ಏಪ್ರಿಲ್​ 26ರಂದು ಕೆಲಸ ಮುಗಿಸಿ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಡಿಸೇಲ್​ ಹಾಕಿಸಬೇಕು ಎಂದು ಆಟೋ ಬೇರೆ ಕಡೆ ತಿರುಗಿಸಿದ್ದ ಆರೋಪಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.

ಯುವತಿ ಮೇಲೆ ಅತ್ಯಾಚಾರ ನಡೆಸುವ ದ್ಯಶ್ಯವನ್ನು ಆಟೋ ಚಾಲಕನ ಸ್ನೇಹಿತ ವಿಡಿಯೋ ಸೆರೆ ಹಿಡಿದಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಯುವತಿ ಚಿಕ್ಕಪ್ಪ ಯಾದಗಿರಿ ಮಹಿಳೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಆರೋಪಿ ಹಾಗೂ ಆತ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *