ಮಂಗಳೂರು: ಬಾಟಲ್, ಚಾಕುವಿನಿಂದ ತಿವಿದು ರೌಡಿಶೀಟರ್ ನ ಬರ್ಬರ ಹತ್ಯೆ

Ad Widget ... ..

ಸಮಗ್ರ ನ್ಯೂಸ್: ಮಂಗಳೂರಿನ‌ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಯುವಕನನ್ನು ತಂಡವೊಂದು ಕೊಲೆಗೈದ ಘಟನೆ ಗುರುವಾರ ನಡೆದಿದೆ. ಕೊಲೆಯಾದ ಯುವಕನನ್ನು ರಾಹುಲ್ ಎಂದು ಗುರುತಿಸಲಾಗಿದೆ.

Ad Widget

ಈತ ರೌಡಿಶೀಟರ್ ಎನ್ನಲಾಗುತ್ತಿದ್ದು ವೈಯಕ್ತಿಕ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ನಾಲ್ಕು ಮಂದಿ ದುಷ್ಕರ್ಮಿಗಳು ಪೂರ್ವದ್ವೇಷದ ಹಿನ್ನೆಲೆಯಲ್ಲಿ ಚಾಕು, ಬಾಟಲಿಯಲ್ಲಿ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *