ಸಮಗ್ರ ನ್ಯೂಸ್: ಉಕ್ರೇನ್‌ನ ಮೇಲೆ ದಾಳಿ ಮುಂದುವರಿಸಿರುವ ರಷ್ಯಾದ ಗುರುವಾರದ ಘೋಷಣೆಯ ಪ್ರಕಾರ ಖೆರ್ಸಾನ್ ರಷ್ಯಾ ಪಡೆಯ ಸಂಪೂರ್ಣ ನಿಯಂತ್ರಣದಲ್ಲಿದೆ.
ಹೀಗಾಗಿ ಮೇ 1ರಿಂದ ರಷ್ಯಾದ ರುಬೆಲ್ ಖೆರ್ಸಾನ್‌ನ ಅಧಿಕೃತ ಕರೆನ್ಸಿಯಾಗಿರಲಿದೆ. ಅಲ್ಲಿನ ಜನರಿಗೆ ಕರೆನ್ಸಿ ಬದಲಾವಣೆ ಮಾಡಿಕೊಳ್ಳಲು 4 ತಿಂಗಳ ಕಾಲಾವಕಾಶ ಕೊಡಲಾಗುವುದು ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ.