Ad Widget .

ಬೆಂಗಳೂರು: ಕೊಳದಮಠ ಸ್ವಾಮೀಜಿ ಲಿಂಗೈಕ್ಯ

ಸಮಗ್ರ ನ್ಯೂಸ್: ನಗರದ ಶಾಂತಿನಗರದಲ್ಲಿರುವ ಕೊಳದಮಠದಲ್ಲಿದ ಶಾಂತವೀರ ಸ್ವಾಮೀಜಿಯವರು (80), ಇಂದು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿಶ್ರೀ ಶಾಂತವೀರ ಸ್ವಾಮೀಜಿಗಳು ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.

Ad Widget . Ad Widget .

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ.

Leave a Comment

Your email address will not be published. Required fields are marked *