ಮಂಗಳೂರು: ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಇಬ್ಬರೂ ಸ್ಥಳದಲ್ಲೆ ಸಾವು, ಓರ್ವ ಗಂಭೀರ
ಸಮಗ್ರ ನ್ಯೂಸ್: ಕಾರು ಮತ್ತು ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದು ಓರ್ವ ಗಂಭೀರ ಗಾಯ ಗೊಂಡ ಘಟನೆ ಮುಲ್ಕಿ ಪೋಲಿಸ್ ಠಾಣಾ ವ್ಯಾಪ್ತಿಯ ಪಾವಂಜೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ರಾತ್ರಿ ನಡೆದಿದೆ. ವಸಂತ, ಭುಜಂಗ, ಬಾಲಕೃಷ್ಣ ಅವರು ಹಳೆಯಂಗಡಿ ಪಂಡಿತ್ ಹರಿಭಟ್ ರಸ್ತೆಯಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ಧ ದಿಕ್ಕಿನಲ್ಲಿ ತಮ್ಮ ಮಾರುತಿ ಓಮಿನಿಯಲ್ಲಿ ಬಂದು ತಿರುವು ಪಡೆಯುತ್ತಿದ್ದಾಗ ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಕಾರ್ ಗೆ ಮುಖಾಮುಖಿ […]
ಮಂಗಳೂರು: ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ : ಇಬ್ಬರೂ ಸ್ಥಳದಲ್ಲೆ ಸಾವು, ಓರ್ವ ಗಂಭೀರ Read More »