April 2022

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರು – ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ನಿರ್ಮಾಣವಾಗಲಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿ ಮಾದ್ಯಮದವರೊಂದಿಗೆ ಮಾತನಾಡಿದರು. ಡಿಸೆಂಬರ್ ತಿಂಗಳಲ್ಲಿ ಈ ವಿಮಾನ ನಿಲ್ದಾಣ ಲೋಕಾರ್ಪಣೆಗೊಳ್ಳಲಿದೆ, ಇದಕ್ಕಾಗಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೆವೆ. ಕೇಂದ್ರ ವಿಮಾನಯಾನ ಸಚಿವರಿಗೆ ಈ ಕುರಿತು ಪ್ರಸ್ತಾವನೆ ಕಳುಹಿಸಿ ಅಲ್ಲಿಂದ ಅನುಮೋದನೆ […]

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಹೆಸರು – ಸಿಎಂ ಬೊಮ್ಮಾಯಿ Read More »

ಸುಳ್ಯ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಟಿ.ಜಿ ಮುಡೂರು ವಿಧಿವಶ

ಸಮಗ್ರ ನ್ಯೂಸ್: ಹಿರಿಯ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಟಿ.ಜಿ ಮುಡೂರು(95) ಇಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ನಾಡಿನ ಅಗ್ರಮಾನ್ಯ ಸಾಹಿತಿಯಾಗಿದ್ದ ಮುಡೂರುರವರು ತಮ್ಮ ಇಳಿವಯಸ್ಸಿನಲ್ಲೂ ಅತ್ಯಂತ ಲವಲವಿಕೆಯಿಂದ ಇದ್ದರು. ಅಧ್ಯಾಪಕರಾಗಿ, ಸಾಹಿತಿಯಾಗಿ, ಸಂಘಟಕರಾಗಿ ಗುರುತಿಸಿಕೊಂಡಿದ್ದ ಮುಡೂರುರವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅರೆಭಾಷೆ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ. ಕಾಡಮಲ್ಲಿಗೆ, ಹೊಸತು ಕಟ್ಟು, ಅಬ್ಬಿಯ ಮಡಿಲು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಟಿ.ಜಿ ಮುಡೂರುರವರ ನಿಧನಕ್ಕೆ ಸಾಹಿತ್ಯ ಕ್ಷೇತ್ರ ಕಂಬನಿ ಮಿಡಿದಿದೆ.

ಸುಳ್ಯ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ‌ ಟಿ.ಜಿ ಮುಡೂರು ವಿಧಿವಶ Read More »

“ಮಧ್ಯಂತರ” ಕಿರುಚಿತ್ರ ರಿಲೀಸ್| ಹೊಸಬರ ಪ್ರಯತ್ನಕ್ಕೊಂದು ಸಲಾಂ

ಸಮಗ್ರ ನ್ಯೂಸ್: ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ.

“ಮಧ್ಯಂತರ” ಕಿರುಚಿತ್ರ ರಿಲೀಸ್| ಹೊಸಬರ ಪ್ರಯತ್ನಕ್ಕೊಂದು ಸಲಾಂ Read More »

ಹುಣಸೂರು: ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಸಾವು; ಮೂವರು ಗಂಭೀರ

ಸಮಗ್ರ ನ್ಯೂಸ್: ಮದುವೆ ಮುಗಿಸಿಕೊಂಡು ವಾಪಾಸ್ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬುಲೆರೋ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಡಗು ಜಿಲ್ಲೆಯ ಪಾಲಿಬೆಟ್ಟ ಗ್ರಾಮದವರು ಮೈಸೂರಿನಲ್ಲಿದ್ದ ಮದುವೆ ಕಾರ್ಯಕ್ರಮ ಮುಗುಸಿಕೊಂಡು ಬೊಲೆರೋ ವಾಹನದಲ್ಲಿ ವಾಪಾಸ್ ತಮ್ಮೂರಿಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿಯಾಗಿ

ಹುಣಸೂರು: ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಸಾವು; ಮೂವರು ಗಂಭೀರ Read More »

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಸಮಗ್ರ ನ್ಯೂಸ್: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯಿಸಿರುವ ʼಕೆಜಿಎಫ್‌ – 2ʼ ಚಿತ್ರ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭಾರತ ಒಂದರಲ್ಲೇ 6 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದ್ದು, ಬಾಕ್ಸಾಫೀಸ್‌ ಕೊಳ್ಳೆ ಹೊಡೆಯುತ್ತಿದೆ. ಪ‌್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ -2 ಚಿತ್ರದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌, ಸಂಜಯ್‌ ದತ್‌, ರವೀನಾ ಟಂಡನ್‌, ಪ್ರಕಾಶ್‌ ರಾಜ್ ಸೇರಿದಂತೆ ಹಲವು ಖ್ಯಾತ ನಟರು ಅಭಿನಯಿಸಿದ್ದು, ವಿಜಯ್‌ ಕಿರಂಗದೂರು ಅವರು ತಮ್ಮ ಹೊಂಬಾಳೆ ಫಿಲ್ಸ್ಮ್‌ ಬ್ಯಾನರ್‌ ನಡಿ

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read More »

ಸುಳ್ಯ: ಚಲಿಸುತ್ತಿರುವ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನ!?

ಸಮಗ್ರ ನ್ಯೂಸ್: ಚಲಿಸುತ್ತಿರುವ ಲಾರಿಯಡಿಗೆ ಹಾರಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಗಾಂದಿನಗರ ಬಳಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವನ್ನು ಸುಳ್ಯದ ಗಾಂಧಿನಗರ ನಿವಾಸಿ ಉತ್ತರ ಕರ್ನಾಟಕ ಮೂಲದ‌ ಮಂಜುನಾಥ್ ಎಂದು ಗುರುತಿಸಲಾಗಿದೆ.

ಸುಳ್ಯ: ಚಲಿಸುತ್ತಿರುವ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನ!? Read More »

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ಸಮಗ್ರ ನ್ಯೂಸ್: ಕನ್ನಡದ ನಟ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವುದಾಗಿ ತಿಳಿದು ಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಳಿಕ ವೇದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮೈಸೂರಿನ ಬಿಜೆಪಿಎಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು Read More »

ಬಂಟ್ವಾಳ: ಮಹಿಳಾ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿ ಪತ್ರ: ಪ್ರಾಧ್ಯಾಪಕರ ಬಂಧನ

ಸಮಗ್ರ ನ್ಯೂಸ್: ಕಾಲೇಜಿನ ಪ್ರಾಧ್ಯಾಪಕಿಯೊರ್ವರ ಬಗ್ಗೆ ಕೀಳುಮಟ್ಟದ ಭಾಷೆ ಹಾಗೂ ಮಾನಹಾನಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜ್ ನ ಸಂಚಾಲಕ ಮತ್ತು ಇಬ್ಬರು ಪ್ರಾಧ್ಯಾಪಕ ರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ. ಬಂಟ್ವಾಳದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕರ ನೇಮಕಾತಿಯಿಂದ ಗಲಾಟೆ ನಡೆದು ಮಹಿಳಾ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿ ಪತ್ರವನ್ನು ತಯಾರಿಸಿ ಸಹೋದ್ಯೋಗಿ ಪ್ರಧ್ಯಾಪಕರಿಗೆ, ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವಬೆದರಿಕೆ ನೀಡುತ್ತಿದ್ದ

ಬಂಟ್ವಾಳ: ಮಹಿಳಾ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿ ಪತ್ರ: ಪ್ರಾಧ್ಯಾಪಕರ ಬಂಧನ Read More »

ನಿಮ್ಗೂ ಶುಗರ್ ಇದ್ಯಾ? ಇಲ್ಲಿದೆ ನಿಮಗಾಗಿ ಸ್ವಾದಿಷ್ಟ ಆಹಾರಗಳು

ಸಮಗ್ರ ನ್ಯೂಸ್ ಡೆಸ್ಕ್: ಸಕ್ಕರೆ ಕಾಯಿಲೆ ಎಲ್ಲೆಲ್ಲೂ ಪ್ರವರ್ಧಮಾನಕ್ಕೆ ಬಂದಿರುವ ಶ್ರೀಮಂತ ಕಾಯಿಲೆ!. ಹೌದು, ಬರೀ ಶ್ರೀಮಂತರನ್ನು ಮಾತ್ರ ಕಾಡಿಸುತ್ತಿದ್ದ ಈ ಕಾಯಿಲೆ ಈಗೀಗ ಬಡವರತ್ತ ಕೂಡ ತನ್ನ ಚೂಪು ನೋಟ ಹರಿಸಿದೆ. ಆಹಾರದಲ್ಲಿ ಪಥ್ಯ ಮಾಡುತ್ತಾ ಸಿಹಿತಿಂಡಿ ಕಣ್ಣೆದುರೇ ಇದ್ದರೂ ತಿನ್ನಲಾಗದಂತಹ ಸ್ಥಿತಿ ಈ ಸಕ್ಕರೆ ಕಾಯಿಲೆ ಉಂಟು ಮಾಡುತ್ತದೆ. ಹಾಗಾದರೆ ಈ ಕೊಲ್ಲದೇ ಕೊಲ್ಲುವ ರೋಗವನ್ನು ಹತೋಟಿಯಲ್ಲಿಡುವುದು ಹೇಗೆ? ತಿಳಿಯೋಣ… ಆಹಾರ ಕ್ರಮವನ್ನು ಸರಿಯಾದ ರೀತಿಯಲ್ಲಿ ಅನುಸರಿಸುವುದು ಸಕ್ಕರೆ ಕಾಯಿಲೆಯನ್ನು ಹತೋಟಿಯಲ್ಲಿಡಲು ಸಹಕಾರಿ. ಸಸ್ಯಾಹಾರಿ

ನಿಮ್ಗೂ ಶುಗರ್ ಇದ್ಯಾ? ಇಲ್ಲಿದೆ ನಿಮಗಾಗಿ ಸ್ವಾದಿಷ್ಟ ಆಹಾರಗಳು Read More »

ಬಾಳೆಹಣ್ಣು ಬಾಗಿರೋದ್ಯಾಕೆ? ಆರೋಗ್ಯಕರ ಈ ಹಣ್ಣಿನ ಕುತೂಹಲಕಾರಿ ಮಾಹಿತಿ…

ಸಮಗ್ರ ವಿಶೇಷ: ಬಾಳೆ ಕೃಷಿ ಲಾಭದಾಯಕ ಬೆಳೆಗಳಲ್ಲಿ ಒಂದು. ಸದಾ ಕಾಲ ಬೇಡಿಕೆಯನ್ನು ಹೊಂದಿರುವ ಬಾಳೆಯನ್ನು ಬೆಳೆಸಲು ಭಾರೀ ಕಟ್ಟುನಿಟ್ಟಿನ ಹವಾಮಾನವೇನೂ ಬೇಡ. ಸಾಮಾನ್ಯ ಎಲ್ಲ ಕಡೆಗಳಲ್ಲಿಯೂ ಎಲ್ಲ ಕಾಲಗಳಲ್ಲಿಯೂ ಬಾಳೆಯನ್ನು ಬೆಳೆಯುತ್ತಾರೆ. ಸಾಮಾನ್ಯವಾಗಿ ಸ್ವಲ್ಪ ಕೃಷಿ ಭೂಮಿ ಇದ್ದವರಿಗೂ ಆರಾಮವಾಗಿ ನಿತ್ಯಬಳಕೆಗೆ ಬೇಕಾದಷ್ಟು ಬಾಳೆ ಬೆಳೆದುಕೊಳ್ಳಬಹುದು. ಹಿಂದಿನಿಂದಲೂ ಉಪಹಾರದಿಂದ ತೊಡಗಿ ಬಹುತೇಕ ಎಲ್ಲ ಆಹಾರದಲ್ಲಿ ವಿಧ ವಿಧವಾಗಿ ಬಳಸಲ್ಪಡುವ ಬಾಳೆ ಹಣ್ಣು, ಅಥವಾ ಬಾಳೆ ಕಾಯಿ ಆರೋಗ್ಯಕ್ಕೆ ಅತ್ಯಂತ ಉಪಕಾರಿ. ಬಾಳೆಹಣ್ಣು ಬಾಯಿಗೆ ರುಚಿ ಅಷ್ಟೇ

ಬಾಳೆಹಣ್ಣು ಬಾಗಿರೋದ್ಯಾಕೆ? ಆರೋಗ್ಯಕರ ಈ ಹಣ್ಣಿನ ಕುತೂಹಲಕಾರಿ ಮಾಹಿತಿ… Read More »