April 2022

ಮೊಬೈಲ್ ಗೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡದ ತಂದೆ; ಆತ್ಮಹತ್ಯೆ ಮಾಡಿಕೊಂಡ ಬಾಲಕ

ಸಮಗ್ರ ನ್ಯೂಸ್: ಗೇಮ್ ಆಡಲು ಮೊಬೈಲ್ ಗೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡದ ತಂದೆಯಿಂದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಜಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.ತನ್ನ ತಂದೆ ತನ್ನ ಮೊಬೈಲ್ ಫೋನ್ ಡೇಟಾ ಪ್ಯಾಕ್ ಅನ್ನು ರೀಚಾರ್ಜ್ ಮಾಡಲು ನಿರಾಕರಿಸಿದ ಕಾರಣ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮವಾರ ಬಾಲಕ ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತನಿಖೆಯಲ್ಲಿ ಕುಟುಂಬ ಕೂಲಿ ಕೆಲಸ ಮಾಡುವ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಾಗಿದ್ದು ಆತನ ತಂದೆ […]

ಮೊಬೈಲ್ ಗೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡದ ತಂದೆ; ಆತ್ಮಹತ್ಯೆ ಮಾಡಿಕೊಂಡ ಬಾಲಕ Read More »

ಕಾಂಗ್ರೆಸ್ ನಾಲಾಯಕ್ ಪಕ್ಷ, ರಾಹುಲ್ ಗಾಂಧಿ ಇಮ್ಮೆಚ್ಯೂರ್ಡ್ ಪರ್ಸನ್| ಡಿಕೆ, ಸಿದ್ದುನಿಂದ ರಾಜ್ಯ ಕಾಂಗ್ರೆಸ್ ಮುಕ್ತ | ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಮೇಲೆ ಮುಗಿಬಿದ್ದ ರಾಜ್ಯ ನಾಯಕರು

ಸಮಗ್ರ ನ್ಯೂಸ್: ವಿಜಯನಗರದಲ್ಲಿ ಮೊನ್ನೆಯಷ್ಟೇ ರಾಜ್ಯ ಕಾರ್ಯಕಾರಿಣಿ ಕಂಡಿದ್ದ ಬಿಜೆಪಿ ಎ.19ರಂದು ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಸಮಾವೇಶ ಹಮ್ಮಿಕೊಂಡಿತ್ತು. ಸಮಾವೇಶದಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ತೆಗಳಿ, ಪ್ರಧಾನಿ ಮೋದಿಯನ್ನ ಕೊಂಡಾಡಿದರು. ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್ ನಿಂದ ಲೈಟ್ ಕಂಬ ನಿಲ್ಲಿಸಿದ್ರೂ ಗೆಲ್ಲುತ್ತೆ ಎನ್ನಲಾಗುತಿತ್ತು. ಇವತ್ತು ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನಿಂತರೂ ಸೋಲುತ್ತಾರೆ! ದೇಶಾದ್ಯಂತ ಪರಿವರ್ತನೆಯಾಗಿದ್ದು, ಕಾಂಗ್ರೆಸ್ ಮುಕ್ತವಾಗ್ತಿದೆ‌ ಎಂದು ಹೇಳಿದರು. ಹಿಂದೆ

ಕಾಂಗ್ರೆಸ್ ನಾಲಾಯಕ್ ಪಕ್ಷ, ರಾಹುಲ್ ಗಾಂಧಿ ಇಮ್ಮೆಚ್ಯೂರ್ಡ್ ಪರ್ಸನ್| ಡಿಕೆ, ಸಿದ್ದುನಿಂದ ರಾಜ್ಯ ಕಾಂಗ್ರೆಸ್ ಮುಕ್ತ | ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಮೇಲೆ ಮುಗಿಬಿದ್ದ ರಾಜ್ಯ ನಾಯಕರು Read More »

ಗಂಡುಮಗುವಿಗೆ ಜನ್ಮನೀಡಿದ ನಟಿ ಕಾಜೋಲ್

ಸಮಗ್ರ ಪಿಲಂ ಡೆಸ್ಕ್: ಬಹುಭಾಷಾ ನಟಿ ಕಾಜೋಲ್ ಅಗರ್ ವಾಲ್ ಮತ್ತು ಗೌತಮ್ ಕಿಚುಲು ದಂಪತಿಗೆ ಗಂಡು ಮಗು ಜನಿಸಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕಾಜೋಲ್ ಅಗರ್ ವಾಲ್ ಗಂಡು ಮಗುವಿಗೆ ಮಂಗಳವಾರ ಜನ್ಮ ನೀಡಿದ್ದು, ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ. ಏಪ್ರಿಲ್ 14ರಂದು ಪೋಸ್ಟ್ ಮಾಡಿದ್ದು, ಗರ್ಭಿಣಿಯಾಗಿದ್ದ ವೇಳೆ ಪ್ರತಿದಿನ ಏನೇ ಸಮಸ್ಯೆ ಆದರೂ ರಾತ್ರಿ ನನಗೆ ನೆರವು ನೀಡುವ ಮೂಲಕ ಒಳ್ಳೆಯ ಪತಿ ಮಾತ್ರವಲ್ಲ, ಒಳ್ಳೆಯ ತಂದೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ

ಗಂಡುಮಗುವಿಗೆ ಜನ್ಮನೀಡಿದ ನಟಿ ಕಾಜೋಲ್ Read More »

ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ; ಕಾರಣ?

ಸಮಗ್ರ ನ್ಯೂಸ್: ಕಳೆದ ವಾರ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಅದೇ ಲಾಡ್ಜ್ ನಲ್ಲಿ ಮತ್ತೊಂದು ಆತ್ಮಹತ್ಯೆ ನಡೆದಿದೆ. ಮಂಗಳೂರು ಮೂಲದ ಮೆಡಿಕಲ್ ರೆಪ್ ಶರಣ್ ರಾಜ್(33) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಸಂತೋಷ್ ಆತ್ಮಹತ್ಯೆ ಬಳಿಕ ಲಾಡ್ಜ್ ಹೆಸರು ಬದಲಿಸಿದ್ದರು. ಆದರೆ ಇದೀಗ ಮತ್ತೊಬ್ಬ ವ್ಯಕ್ತಿ ಲಾಡ್ಜ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ

ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ; ಕಾರಣ? Read More »

ಕೆಜಿಎಫ್-2 ಸಿನಿಮಾ ನೋಡುತ್ತಿದ್ದಾಗ ಹಾರಿದ ಗುಂಡು; ಯುವಕ ಗಂಭೀರ

ಹಾವೇರಿ: ಕೆಜಿಎಫ್-2 ಸಿನಿಮಾ ನೋಡುತ್ತಿದ್ದ ವೇಳೆ ಗುಂಡು ಹಾರಿದ ಪರಿಣಾಮ ಯುವಕನೊಬ್ಬನ ಹೊಟ್ಟೆಗೆ ಗಾಯವಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಗಾಯಾಳುವನ್ನು ವಸಂತ ಕುಮಾರ್ ಎಂದು ಗುರುತಿಸಲಾಗಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಗುಂಡುಹಾರಿದೆ. ಈ ಗುಂಡು ವಸಂತ ಕುಮಾರ್ ಹೊಟ್ಟೆಗೆ ತಗುಲಿದೆ. ಕೂಡಲೇ ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೆಜಿಎಫ್-2 ಸಿನಿಮಾ ನೋಡುತ್ತಿದ್ದಾಗ ಹಾರಿದ ಗುಂಡು; ಯುವಕ ಗಂಭೀರ Read More »

ನಾಳೆಯಿಂದ ಬಾಹ್ಯಾಕಾಶದಲ್ಲಿ 3 ದಿನ ಉಲ್ಕಾಪಾತ| ಬರಿಗಣ್ಣಿನಲ್ಲೂ ನೋಡಬಹುದು ಪ್ರಕೃತಿಯ ಅಚ್ಚರಿ

ಸಮಗ್ರ ನ್ಯೂಸ್: ಏ.21 ರಿಂದ ಏ.23ರ ರಾತ್ರಿ ಗಗನದಲ್ಲಿ ಉಲ್ಕಾಪಾತವಾಗಲಿದ್ದು ಬರಿಗಣ್ಣಿಗೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ. ಈ ಬಾರಿ ಲೈರಿಡಾ ಉಲ್ಕಾಪಾತವಾಗಲಿದ್ದು, ಒಂದು ಮೈಕ್ರಾನ್‌ನಿಂದ ಒಂದು ಸೆಂಟಿ ಮೀಟರ್‌ನಷ್ಟು ದೊಡ್ಡದಿರುವ ಧೂಮಕೇತುವಿನ ಬಾಲದ ಕಣಗಳು, ಕ್ಷುದ್ರಗ್ರಹಗಳ ಕಣಗಳು ವೇಗವಾಗಿ ಭೂ ಕಕ್ಷೆ ಪ್ರವೇಶಿಸಿದಾಗ ವಾತಾವರಣದೊಂದಿಗೆ ಘರ್ಷಣೆಗೆ ಒಳಗಾಗಿ ಉರಿದು ಭಸ್ಮವಾಗಲಿವೆ. ಬೆಂಗಳೂರು ಹವ್ಯಾಸಿ ಖಗೋಳ ಶಾಸ್ತ್ರಜ್ಞರ ಒಕ್ಕೂಟದ ಅಧ್ಯಕ್ಷ ರವೀಂದ್ರ ಆರಾಧ್ಯರ ಪ್ರಕಾರ, ಉಲ್ಕಾಪಾತವನ್ನು ಬರಿಗಣ್ಣಿನಿಂದ ನೋಡಬಹುದು. ಪೂರ್ವದ ದಿಕ್ಕಿನಲ್ಲಿ ಉಲ್ಕಾಪಾತ ಕಾಣಿಸಿಕೊಳ್ಳುವುದರಿಂದ

ನಾಳೆಯಿಂದ ಬಾಹ್ಯಾಕಾಶದಲ್ಲಿ 3 ದಿನ ಉಲ್ಕಾಪಾತ| ಬರಿಗಣ್ಣಿನಲ್ಲೂ ನೋಡಬಹುದು ಪ್ರಕೃತಿಯ ಅಚ್ಚರಿ Read More »

ಎ.23ರ ವರೆಗೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಈ ಮಳೆ ಸದ್ಯಕ್ಕೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇನ್ನು ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ

ಎ.23ರ ವರೆಗೆ ಭಾರೀ ಮಳೆ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮುನ್ಸೂಚನೆ Read More »

ಪಿಯುಸಿ ಪರೀಕ್ಷೆ| ಧರ್ಮಸೂಚಕ ವಸ್ತ್ರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಏ.22 ರಿಂದ ಮೇ 18 ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಪಿಯು ಕಾಲೇಜುಗಳಲ್ಲಿ ಎಸ್​ಡಿಎಂಸಿಗಳು ಸಮವಸ್ತ್ರ ನಿಗದಿಪಡಿಸಿದ್ದರೆ ಸಮವಸ್ತ್ರ ಧರಿಸಿಯೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸಮವಸ್ತ್ರ ಇಲ್ಲದ ಕಡೆ ಯಾವುದೇ ಧರ್ಮವನ್ನು ಸಾಂಕೇತಿಸುವ ಉಡುಪು ಧರಿಸಿ ಬರುವಂತಿಲ್ಲ. ಹಾಗೇನಾದರೂ ಬಂದರೆ‌ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಪಿಯುಸಿ ಪರೀಕ್ಷೆ| ಧರ್ಮಸೂಚಕ ವಸ್ತ್ರ ಧರಿಸಿ ಪರೀಕ್ಷೆ ಬರೆಯುವಂತಿಲ್ಲ – ಸಚಿವ ಬಿ.ಸಿ‌ ನಾಗೇಶ್ Read More »

ಎ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಹೀಗಿರಲಿದೆ ನಿಮ್ಮ ಪ್ರಶ್ನೆಪತ್ರಿಕೆ

ಸಮಗ್ರ ನ್ಯೂಸ್ : ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪರೀಕ್ಷೆಗೆ ಬಹು ಆಯ್ಕೆ ಪ್ರಶ್ನೆಗಳ ಸಂಖ್ಯೆ ಹೆಚ್ಚಿಸಿದ್ದು, ಈ ವರ್ಷ ಹೊಸರೂಪದಲ್ಲಿ ಪರೀಕ್ಷೆ ನಡೆಯಲಿದೆ. ಈ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಪರೀಕ್ಷೆ ಏ. 22ರಿಂದ ಮೇ 18ರವರೆಗೆ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಪ.ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದೆ. ಕೋವಿಡ್‌ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್​ ಮಾಡಲಾಗಿತ್ತು. ಆದರೆ ಈ ವರ್ಷ ಪರೀಕ್ಷೆ ನಡೆಸಲಾಗುತ್ತಿದ್ದು, ವಿದ್ಯಾಥಿಗಳಿಗೆ

ಎ.22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ| ಹೀಗಿರಲಿದೆ ನಿಮ್ಮ ಪ್ರಶ್ನೆಪತ್ರಿಕೆ Read More »

ಧರ್ಮಸಂಘರ್ಷಕ್ಕೆ ಹೊಸ ವಿಚಾರ ಎಂಟ್ರಿ| ಮನೆ ಬಾಡಿಗೆಗಿದೆ… ಆದರೆ ಹಿಂದೂಗಳಿಗೆ ಮಾತ್ರ!!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಧರ್ಮ ಸಂಘರ್ಷ‌ ದಿನೇದಿನೇ ಹೊಸ ರೂಪ ಪಡೆಯುತ್ತಿದ್ದು, ಈ ವಿಚಾರಕ್ಕೆ ಮತ್ತೊಂದು ಹೊಸ ಭಾಗ ಎಂಟ್ರಿಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ”ಮುಸ್ಲಿಮರಿಗೆ ಮನೆ ಬಾಡಿಗೆ ಕೊಡಲ್ಲ” ಎಂಬ ವಿಚಿತ್ರ ಬೋರ್ಡ್‌ವೊಂದು ಎಲ್ಲರ ಗಮನ ಸೆಳೆದಿದ್ದು, ಧರ್ಮ ಸಂಘರ್ಷಕ್ಕೆ ನಾಂದಿ ಹಾಡಿದೆ. ದಯಾನಂದ್‌ ಎಂಬ ವ್ಯಕ್ತಿ ತನ್ನ ಮನೆಯ ಮುಂದೆ ‘ಮುಸ್ಲಿಮರಿಗೆ ಮನೆ ಬಾಡಿಗೆ ಕೊಡಲ್ಲ, ಅನಿವಾರ್ಯವಾದರೆ ಅಂಗಾಗ ಮಾರಾಟ ಮಾಡ್ತೀನಿ. ಆದರೆ ಮುಸ್ಲಿಮರಿಗೆ ಮಾತ್ರ ಮನೆಯನ್ನೂ ಬಾಡಿಗೆ ಕೊಡುವ ಪ್ರಶ್ನೆಯೇ ಇಲ್ಲ’ ಎಂಬ ವಿಚಿತ್ರ

ಧರ್ಮಸಂಘರ್ಷಕ್ಕೆ ಹೊಸ ವಿಚಾರ ಎಂಟ್ರಿ| ಮನೆ ಬಾಡಿಗೆಗಿದೆ… ಆದರೆ ಹಿಂದೂಗಳಿಗೆ ಮಾತ್ರ!! Read More »