April 2022

ದ್ವಿ. ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಕೆಎಸ್ಆರ್ ಟಿಸಿಯಿಂದ ಉಚಿತ ಬಸ್ ಸೌಲಭ್ಯ

ಸಮಗ್ರ ನ್ಯೂಸ್: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೋರಿಕೆ ಮೇರೆಗೆ, ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು, ಮನೆಗೆ ಹಿಂದಿರುಗಲು ಉಚಿತ ಬಸ್‌ ಸೌಲಭ್ಯವನ್ನು ಕೆಎಸ್‌ಆರ್‌ಟಿಸಿ ಕಲ್ಪಿಸಿದೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರ ತಲುಪಿಸುವ ಕೆಲಸ ಕೆಎಸ್ಆರ್ ಟಿಸಿ ಮಾಡಿದೆ. ಏಪ್ರಿಲ್ 22 ರಿಂದ ಮೇ 18 ರವರೆಗೆ ಪರೀಕ್ಷೆ ನಡೆಯಲಿದ್ದು . ವಿದ್ಯಾರ್ಥಿಗಳು ಪರೀಕ್ಷೆ ದಿನಗಳಲ್ಲಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಪ್ರಯಾಣಿಸಲು KSRTC ಉಚಿತ ಅವಕಾಶ ಕಲ್ಪಿಸಿದೆ. […]

ದ್ವಿ. ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ಕೆಎಸ್ಆರ್ ಟಿಸಿಯಿಂದ ಉಚಿತ ಬಸ್ ಸೌಲಭ್ಯ Read More »

ವಿಜಯಪುರ: ಕುರಿಕಾಯುತ್ತಿದ್ದ ಸಹೋದರರು ಸಿಡಿಲಿಗೆ ಬಲಿ

ಸಮಗ್ರ ನ್ಯೂಸ್::ಕುರಿ ಕಾಯುತ್ತಿದ್ದ ಸಹೋದರರಿಬ್ಬರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ದಲ್ಲಿ ನಡೆದಿದೆ. ತಾಲೂಕಿನಲ್ಲಿ ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಜೊತೆಗೆ ಸಿಡಿಲಿನ ಅಬ್ಬರಕ್ಕೆ ಕೊಲ್ಹಾರ ತಾಲೂಕಿನ ಚಿರಲದಿನ್ನಿ ಗ್ರಾಮದಲ್ಲಿ ಜಮೀನೊಂದರಲ್ಲಿ ಕುರಿ ನಿಲ್ಲಿಸಿಕೊಂಡಿದ್ದ ಕುರಿಗಾಯಿ ಸಹೋದರರಿಬ್ಬರು ಸಿಡಿಲಿನ ಹೊಡೆತಕ್ಕೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೀರಪ್ಪ ಶಿವಪ್ಪ ಬಡೆಗೋಳ (20), ಮಹೇಶ ಸತ್ಯಪ್ಪ ಬಡೆಗೋಳ‌(14) ಸಾವನ್ನಪ್ಪಿದ್ದಾರೆ. ಸಹೋದರರ ಜೊತೆಗೆ ಇದ್ದ 9 ಕುರಿಗಳು ಸಹ ಸಿಡಿಲ ಬಡಿತಕ್ಕೆ ಸಾವನ್ನಪ್ಪಿವೆ. ಮೂಲತಃ ಬೆಳಗಾವಿ ಜಿಲ್ಲೆ ಚಿಕ್ಕೋಡಿ

ವಿಜಯಪುರ: ಕುರಿಕಾಯುತ್ತಿದ್ದ ಸಹೋದರರು ಸಿಡಿಲಿಗೆ ಬಲಿ Read More »

ಬೆಳ್ತಂಗಡಿ : ಮದ್ಯ ಎಂದು ಆ್ಯಸಿಡ್ ಕುಡಿದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ಮದ್ಯ ಕುಡಿಯುವ ಆತುರದಲ್ಲಿ ಆ್ಯಸಿಡ್ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಉಜಿರೆ ಸಮೀಪದ ನೆರಿಯ ಗ್ರಾಮದಲ್ಲಿ ಏ. 18 ರಂದು ನಡೆದಿದೆ. ನೆರಿಯ ಗ್ರಾಮದ ಹೇರಾಳ್ ನಿವಾಸಿ ಬಾಬು ( 62) ಎಂಬುವರು ಮೃತಪಟ್ಟ ವ್ಯಕ್ತಿ. ಇವರು ರಬ್ಬರ್ ಶೀಟ್ ಹೊಡೆಯುವ ಶೆಡ್ ಗೆ ಕೆಲಸದ ಸಮಯದಲ್ಲಿ ಮದ್ಯದ ಬಾಟಲಿ ಹಾಗೂ ಆ್ಯಸಿಡ್ ಬಾಟಲಿ ತೆಗೆದುಕೊಂಡು ಹೋಗಿ ಇಟ್ಟಿದ್ದರು. ಇವರ ಕುಡಿತದ ಚಟ ಬಹುಶಃ ಮಕ್ಕಳಿಗೆ ಗೊತ್ತಿತ್ತೇನೋ. ಹಾಗಾಗಿ ಶೆಡ್ ಗೆ ಮಕ್ಕಳು

ಬೆಳ್ತಂಗಡಿ : ಮದ್ಯ ಎಂದು ಆ್ಯಸಿಡ್ ಕುಡಿದು ವ್ಯಕ್ತಿ ಮೃತ್ಯು Read More »

ಸುಳ್ಯ : ಮನೆ ಗೋಡೆ ಜರಿದು ಬಿದ್ದು ಯಜಮಾನ ಮೃತ್ಯು

ಸಮಗ್ರ ನ್ಯೂಸ್ : ಪೆರಾಜೆ ಗ್ರಾಮದ ನಿಡ್ಯಮಲೆ ಎಂಬಲ್ಲಿ ಹಳೆ ಮನೆಯ ಗೋಡೆ ಕೆಡವುತ್ತಿದ್ದಾಗ ಗೋಡೆ ಜರಿದು ಬಿದ್ದು ಮನೆಯ ಯಜಮಾನ ಮೃತಪಟ್ಟ ಘಟನೆ ಎ.17 ರಂದು ವರದಿಯಾಗಿದೆ. ಪೆರಾಜೆ ನಿಡ್ಯಮಲೆ ನಾಗಪ್ಪ ನಾಯ್ಕ ಮೃತ ದುರ್ದೈವಿ. ಎ.17 ರಂದು ಬೆಳಗ್ಗೆ ನಾಗಪ್ಪ ನಾಯ್ಕರು ಹಾಗೂ ಅವರ ಮಗ ದರ್ಶನ್ ತಮ್ಮ ಹಳೆ ಮನೆಯ ಗೋಡೆಯನ್ನು ತೆರವು ಮಾಡುವ ಕೆಲಸದಲ್ಲಿ ನಿರತರಾಗಿದ್ದಾರು. ಈ ವೇಳೆ ಕೆಡವುತ್ತಿದ್ದ ಗೋಡೆ ಜರಿದು ಬಿತ್ತೆನ್ನಲಾಗಿದೆ. ಅದರಡಿಯಲ್ಲಿ ಕೆಲಸ ಮಾಡುತ್ತಿದ್ದ ನಾಗಪ್ಪರು ಗೋಡೆ

ಸುಳ್ಯ : ಮನೆ ಗೋಡೆ ಜರಿದು ಬಿದ್ದು ಯಜಮಾನ ಮೃತ್ಯು Read More »

ಉಪ್ಪಿನಂಗಡಿ: ಬುಡೋಳಿ ಸಮೀಪ ಸರಣಿ ಅಪಘಾತ

ಸಮಗ್ರ ನ್ಯೂಸ್: ಮಂಗಳೂರು- ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಕಾರು, ಬಸ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಮುಂಭಾಗದಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿಗೂ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ಹೋಗಿ ನಿಂತಿದೆ. ಘಟನೆಯಲ್ಲಿ ಬಸ್ಸಿಗೆ ಮತ್ತು ಲಾರಿಗೆ ಹಾನಿಯಾಗಿದೆ. 6 ಗಂಟೆಗೆ ಈ ಘಟನೆ ನಡೆದಿದ್ದು, ಘಟನೆಯಿಂದ ಹೆದ್ದಾರಿ ಸಂಪೂರ್ಣವಾಗಿ ಬ್ಲಾಕ್ ಆಗಿದೆ. ಹೆದ್ದಾರಿಯೂದ್ದಕ್ಕೂ ವಾಹನಗಳು ಸಾಲು

ಉಪ್ಪಿನಂಗಡಿ: ಬುಡೋಳಿ ಸಮೀಪ ಸರಣಿ ಅಪಘಾತ Read More »

ಕರ್ನಾಟಕಕ್ಕೆ ಒಬ್ಬ ಸ್ಟ್ರಾಂಗ್ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಜಾಹಿರಾತು ನೀಡ್ಬೇಕು| ಸ್ವಪಕ್ಷೀಯ ಸಚಿವರ ವಿರುದ್ಧವೇ ಯತ್ನಾಳ್ ವ್ಯಂಗ್ಯ

ವಿಜಯಪುರ : ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಗೃಹ ಸಚಿವರು ತೋರುತ್ತಿರುವ ಸಾಫ್ಟ್​ ಕಾರ್ನರ್ ನೋಡಿದರೆ ರಾಜ್ಯಕ್ಕೆ ಗೃಹಸಚಿವರು ಬೇಕಾಗಿದ್ದಾರೆ ಎಂದು ಜಾಹಿರಾತು ಹೊರಡಿಸುವುದು ಉತ್ತಮ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದು,​ ಸ್ವಪಕ್ಷಿಯ ಸಚಿವರ ಮೇಲೆಯೇ ವ್ಯಂಗ್ಯವಾಡಿದ್ದಾರೆ. ರಾಜ್ಯದಲ್ಲಿ ಒಂದಲ್ಲ ಒಂದು ಗಲಭೆಗಳು ನಡೆಯುತ್ತಲೇ ಇದೆ. ಎಲ್ಲೂ ಗಲಾಟೆ ಆಗ್ತಿಲ್ಲ ರಾಜ್ಯದಲ್ಲಿ ಮಾತ್ರ ಗಲಾಟೆ ಆಗ್ತಿದೆ. ಗೃಹ ಇಲಾಖೆ ಎಲ್ಲೆಲ್ಲಿ ವೀಕ್ ಇದೆಯೋ ಅಲ್ಲಲ್ಲಿ ಗಲಾಟೆಗಳು ನಡೆಯುತ್ತೆ. ನಿನ್ನೆ ಹೊಸಪೇಟೆಯಲ್ಲಿ ನಡೆದ ಬಿಜೆಪಿ

ಕರ್ನಾಟಕಕ್ಕೆ ಒಬ್ಬ ಸ್ಟ್ರಾಂಗ್ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಜಾಹಿರಾತು ನೀಡ್ಬೇಕು| ಸ್ವಪಕ್ಷೀಯ ಸಚಿವರ ವಿರುದ್ಧವೇ ಯತ್ನಾಳ್ ವ್ಯಂಗ್ಯ Read More »

ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆಗಳು ಹುಟ್ಟಾಕ್ತಾರೆ: ಸಿಎಂ ಇಬ್ರಾಹಿಂ ಕಿಡಿ

ಬೆಂಗಳೂರು : ಹುಬ್ಬಳ್ಳಿ ಗಲಭೆ ಹಿನ್ನೆಲೆ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ಕೂಡ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆಗಳು ಹುಟ್ಟಾಕ್ತಾರೆ. ಗಲಭೆಗೆ ಕಾರಣಕರ್ತರನ್ನು ಬಂಧಿಸಿ ನಿರಪರಾಧಿಗಳಿಗೆ ವಿಚಾರಣೆ ಮಾಡಿ ಬಿಡಬೇಕು ಎಂದು ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಅಧಿಕಾರ ಶಾಶ್ವತ ಅಲ್ಲ ,ನಿಮ್ಮ ತಂದೆ ಒಳ್ಳೆ ಹೆಸರು ಪಡೆದು ಹೋಗಿದ್ದಾರೆ .ಮನುಷ್ಯ ಹೋದ ಮೇಲೂ ಜನ ಅವರನ್ನು ಹೊಗಳಬೇಕು. ರೌಡಿಗಳು ಸತ್ತರೆ

ಚುನಾವಣೆ ಸಂದರ್ಭದಲ್ಲಿ ಇಂತಹ ಘಟನೆಗಳು ಹುಟ್ಟಾಕ್ತಾರೆ: ಸಿಎಂ ಇಬ್ರಾಹಿಂ ಕಿಡಿ Read More »

ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್‌ ಅಧಿಕಾರಿ ಸಾವು; ಚಾಲಕ ಪರಾರಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ದಾರುಣ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಆರ್‌.ಆರ್‌.ನಗರ ನಿವಾಸಿ ಪದ್ಮಿನಿ(40)ಎಂದು ಗುರುತಿಸಲಾಗಿದೆ. ಇವರು ಖಾಸಗಿ ಬ್ಯಾಂಕ್‌ವೊಂದರ ಡೆಪ್ಯೂಟಿ ಮ್ಯಾನೇಜರ್‌ ಆಗಿದ್ದು, ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಸಂಜೆ 7.10ರ ಸುಮಾರಿಗೆ ಮನೆಗೆ ತೆರಳುತ್ತಿದ್ದರು. ಈ ವೇಳೆ ನಾಯಂಡಹಳ್ಳಿ ರಿಂಗ್‌ ರಸ್ತೆಯಲ್ಲಿ ನಾಗರಬಾವಿ ಕಡೆಯಿಂದ ನಾಯಂಡಹಳ್ಳಿ ಕಡೆಗೆ ತೆರಳುತ್ತಿದ್ದ ಬಿಬಿಎಂಪಿ ಕಸದ ಲಾರಿ, ನಾಯಂಡಹಳ್ಳಿ ರೈಲ್ವೆ ಅಂಡರ್‌ ಪಾಸ್‌ ಬಳಿ

ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್‌ ಅಧಿಕಾರಿ ಸಾವು; ಚಾಲಕ ಪರಾರಿ Read More »

ದೇಶದಲ್ಲಿ ಕೋವಿಡ್ 4ನೇ ಅಲೆ ಆತಂಕ| ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ

ಸಮಗ್ರ ನ್ಯೂಸ್: ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ ದೇಶದಲ್ಲಿ 2,183 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಹೊಸ ಪ್ರಕರಣಗಳಲ್ಲಿ ಶೇ. 89.8 ಏರಿಕೆಯಾಗಿದ್ದು, ಕೊರೊನಾ 4 ನೇ ಅಲೆ ಆತಂಕ ಎದುರಾಗಿದೆ. ಸೋಮವಾರ ದೇಶದಲ್ಲಿ ಕೊರೊನಾ ಸೋಂಕಿನಿಂದ 214 ಜನರು ಮೃತಪಟ್ಟಿದ್ದು, ಆ ಪೈಕಿ ಕೇರಳದಲ್ಲೇ 212 ಮಂದಿ ಮೃತಪಟ್ಟಿದ್ದಾರೆ. ಜೊತೆಗೆ ಸೋಂಕು ಹರಡುವ ಪ್ರಮಾಣದ ಸೂಚಕವಾದ ದೈನಿಕ ಪಾಸಿಟಿವಿಟಿ ದರ ಶೇ. 0.83 ಕ್ಕೆ ಜಿಗಿದಿದೆ. ಸೋಮವಾರ

ದೇಶದಲ್ಲಿ ಕೋವಿಡ್ 4ನೇ ಅಲೆ ಆತಂಕ| ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ Read More »

ಮಂಗಳೂರು: ಜ್ಯೂಸ್ ಮೆಷಿನ್ ಒಳಗಿಟ್ಟು ಅಕ್ರಮ ಚಿನ್ನ ಸಾಗಾಟ| ದುಬೈನಿಂದ ಮರಳಿದಾತ ಪೊಲೀಸ್ ಬಲೆಗೆ

ಸಮಗ್ರ ನ್ಯೂಸ್: ಜ್ಯೂಸ್ ಮೆಷಿನ್ ಒಳಗಡೆ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ದುಬೈನಿಂದ ಮರಳುತ್ತಿದ್ದ ಓರ್ವನನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಕಾಸರಗೋಡು ಮೂಲದವನೆಂದು ತಿಳಿದು ಬಂದಿದೆ. ಈತನಿಂದ ಸುಮಾರು 10,62,660 ರೂ.ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಂಧಿತ ಸೋಮವಾರ ರಾತ್ರಿ ದುಬೈಯಿಂದ ಆಗಮಿಸಿದ್ದ.‌ ಈತನ ಬಳಿ ಇದ್ದ ಜ್ಯೂಸ್ ಮೆಶಿನ್ ಒಂದನ್ನು ತಪಾಸಣೆಗೆ ಒಳಪಡಿಸಿದಾಗ ಅದರ ಒಳಭಾಗದಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣವನ್ನು

ಮಂಗಳೂರು: ಜ್ಯೂಸ್ ಮೆಷಿನ್ ಒಳಗಿಟ್ಟು ಅಕ್ರಮ ಚಿನ್ನ ಸಾಗಾಟ| ದುಬೈನಿಂದ ಮರಳಿದಾತ ಪೊಲೀಸ್ ಬಲೆಗೆ Read More »