ಶೃಂಗೇರಿ ಶಾರದೆಗೆ ಪ್ರಕೃತಿಯ ಪ್ರಭಾವಳಿ| ಗುಡುಗು- ಮಿಂಚಿನ ಸಮ್ಮಿಲನದಲ್ಲಿ ಅತ್ಯದ್ಭುತ ನೋಟ|
ಸಮಗ್ರ ನ್ಯೂಸ್: ಗುಡುಗು-ಮಿಂಚಿನ ಸಮ್ಮಿಲನದಿಂದ ಇತಿಹಾಸದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಶೃಂಗೇರಿ ಶಾರದಾಂಬೆ ದೇಗುಲದ ಸುಂದರ ನೋಟ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಈ ಅತ್ಯದ್ಭುತ ಚಿತ್ರವನ್ನು ಸೆರೆ ಹಿಡಿಯಲು ಪ್ರಕೃತಿಯೇ ಸಾಕ್ಷಿಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಮಳೆ ಜೊತೆಗೆ ಗುಡುಗು-ಸಿಡಿಲಿನ ಅಬ್ಬರ ಕೂಡ ಜೋರಿದೆ. ಶೃಂಗೇರಿಯಲ್ಲೂ ಮಳೆ ಅಬ್ಬರ ಜೋರಾಗಿದೆ. ನಿನ್ನೆ ಮಳೆ ಆರಂಭಕ್ಕೂ ಮುನ್ನ ಆರಂಭವಾದ ಗುಡುಗು-ಸಿಡಿಲಿನ ಮಧ್ಯೆ ಶೃಂಗೇರಿ ಶಾರದಾಂಬೆ ದೇಗುಲದ ದೃಶ್ಯಕಾವ್ಯ ನೋಡುಗರ ಮನಸೊರೆಗೊಂಡಿದೆ. […]
ಶೃಂಗೇರಿ ಶಾರದೆಗೆ ಪ್ರಕೃತಿಯ ಪ್ರಭಾವಳಿ| ಗುಡುಗು- ಮಿಂಚಿನ ಸಮ್ಮಿಲನದಲ್ಲಿ ಅತ್ಯದ್ಭುತ ನೋಟ| Read More »









