April 2022

ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ನಿವೃತ್ತ ಯೋಧನ ಹತ್ಯೆ

ಸಮಗ್ರ ನ್ಯೂಸ್: ನಿವೃತ್ತ ಯೋಧರೊಬ್ಬರನ್ನು ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ದೊಮ್ಮಲೂರಿನ ಗೌತಮನಗರ ನಿವಾಸಿ ಸುರೇಶ್‌ (56) ಕೊಲೆಯಾದವರು. ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸುರೇಶ್‌, ಕೆಲ ವರ್ಷಗಳ ಹಿಂದೆ ಪತ್ನಿಗೆ ವಿಚ್ಚೇಧನ ನೀಡಿ ತಾಯಿಯೊಂದಿಗೆ ಹಲಸೂರು ಠಾಣಾ ವ್ಯಾಪ್ತಿಯ ದೊಮ್ಮಲೂರು ಬಳಿ ಗೌತಮ್ ಕಾಲೋನಿಯಲ್ಲಿ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ತಾಯಿ ಮೃತಪಟ್ಟ ಬಳಿಕ ಒಬ್ಬರೆ […]

ಮೆಣಸಿನ ಪುಡಿ ಎರಚಿ , ಸುತ್ತಿಗೆಯಿಂದ ಹೊಡೆದು ನಿವೃತ್ತ ಯೋಧನ ಹತ್ಯೆ Read More »

ಹಲ್ಲಿಯನ್ನೂ ಬಿಡದ ಕಾಮಪಿಶಾಚಿಗಳು| ಬೆಂಗಾಲ್ ಮಾನಿಟರ್ ಮೇಲೆ ಅತ್ಯಾಚಾರಕ್ಕೆ ಯತ್ನ| ನಾಲ್ಕು ಮಂದಿ ಬಂಧನ

ಸಮಗ್ರ ಡಿಜಿಟಲ್ ಡೆಸ್ಕ್: ವಿಚಿತ್ರ ಘಟನೆಯೊಂದರಲ್ಲಿ ಹಲ್ಲಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆಸಿದ್ದು, ಮೊಬೈಲ್ ನಲ್ಲಿ ದೃಶ್ಯ ಚಿತ್ರೀಕರಿಸಿದ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಲ್ಲಿ ಮೇಲೆ ನಾಲ್ವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ‘ಬಂಗಾಳ ಮಾನಿಟರ್ ಹಲ್ಲಿ’ಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ರತ್ನಗಿರಿ ಜಿಲ್ಲೆಯ ಗೋಥಾನೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೀಸಲು ಪ್ರದೇಶದ ಚಂದೋಲಿ ರಾಷ್ಟ್ರೀಯ ಉದ್ಯಾನವನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿಗಳ ವಿರುದ್ಧ ಮಾರ್ಚ್ 31ರಂದು

ಹಲ್ಲಿಯನ್ನೂ ಬಿಡದ ಕಾಮಪಿಶಾಚಿಗಳು| ಬೆಂಗಾಲ್ ಮಾನಿಟರ್ ಮೇಲೆ ಅತ್ಯಾಚಾರಕ್ಕೆ ಯತ್ನ| ನಾಲ್ಕು ಮಂದಿ ಬಂಧನ Read More »

ಔಷಧಿ ಘಟಕದಲ್ಲಿ ಅಗ್ನಿ ದುರಂತ: 6 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಔಷಧಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ 6 ಮಂದಿ ಸಜೀವ ದಹನವಾಗಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನಲ್ಲಿ ನಡೆದಿದೆ. ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಮೃತರು. ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಔಷಧಿ ಘಟಕದಲ್ಲಿ ಅಗ್ನಿ ದುರಂತ: 6 ಮಂದಿ ಸಜೀವ ದಹನ Read More »

ಮೀಸೆ ತಿರುವುತ್ತಿರುವ ಬೇಸಿಗೆ ಮಳೆ| ಇನ್ನೂ ಮೂರ್ನಾಲ್ಕು ದಿನ ಸುರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 16 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದ ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ

ಮೀಸೆ ತಿರುವುತ್ತಿರುವ ಬೇಸಿಗೆ ಮಳೆ| ಇನ್ನೂ ಮೂರ್ನಾಲ್ಕು ದಿನ ಸುರಿಯಲಿದೆ ವರ್ಷಧಾರೆ Read More »

ಹೈಕಮಾಂಡ್ ಸೂಚನೆಗೆ ಡೋಂಟ್ ಕೇರ್| ನಾ ರಾಜೀನಾಮೆ ಕೊಡಲ್ಲ ಎಂದ ಈಶ್ವರಪ್ಪ| ಮಂಕಾದ ಪ್ರತಿಪಕ್ಷಗಳ ಅಬ್ಬರದ ಹೋರಾಟ

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂಬ ಕೆ.ಎಸ್.ಈಶ್ವರಪ್ಪ ಅವರ ಅಚಲ ನಿಲುವು ಆಡಳಿತಾರೂಢ ಬಿಜೆಪಿ ನಾಯಕರನ್ನು ಚಂಚಲ ಮನಸ್ಥಿತಿಗೆ ದೂಡಿದೆ. ಬುಧವಾರ ಈಶ್ವರಪ್ಪ ರಾಜೀನಾಮೆ ನೀಡಬಹುದೆಂಬ ವಾತಾವರಣ ಇತ್ತಾದರೂ ಪ್ರಬಲ ನಾಯಕರೊಬ್ಬರ ಸೂಚನೆ ಈಶ್ವರಪ್ಪನವರನ್ನು ರಕ್ಷಿಸಿದೆ. ಪಕ್ಷದೊಳಗೆ ರಾಜೀನಾಮೆ ಅಭಿಪ್ರಾಯದ ಬೆನ್ನಲ್ಲೇ ರಾಜಿ ಕೂಗು ಸಹ ಪ್ರತಿಧ್ವನಿಸಿತು. ಈ ನಡುವೆ, ಪ್ರತಿಪಕ್ಷಗಳ ಹೋರಾಟದಿಂದ ರಾಜ್ಯದ ಜನರಿಗೆ ತಪ್ಪು ಸಂದೇಶ ರವಾನೆಯಾಗುವುದನ್ನು ತಡೆಯಲು ಘಟನೆ ನಡೆದ

ಹೈಕಮಾಂಡ್ ಸೂಚನೆಗೆ ಡೋಂಟ್ ಕೇರ್| ನಾ ರಾಜೀನಾಮೆ ಕೊಡಲ್ಲ ಎಂದ ಈಶ್ವರಪ್ಪ| ಮಂಕಾದ ಪ್ರತಿಪಕ್ಷಗಳ ಅಬ್ಬರದ ಹೋರಾಟ Read More »

ವಿಶ್ವದಾದ್ಯಂತ ಅಬ್ಬರಿಸಿದ ಕೆಜಿಎಫ್ -2 | 70 ದೇಶಗಳ 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಮೇಲೆ ರಾಕಿಭಾಯ್ ಹವಾ

ಸಮಗ್ರ ನ್ಯೂಸ್: ‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ. ಚಿತ್ರ ಬಿಡುಗಡೆಗೂ ಮುನ್ನವೇ ಟಿಕೆಟ್ ಮುಂಗಡ ಬುಕ್ಕಿಂಗ್ ಆರಂಭಗೊಂಡಿದ್ದು, ತೆರೆ ಮೇಲೆ ತಮ್ಮ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ

ವಿಶ್ವದಾದ್ಯಂತ ಅಬ್ಬರಿಸಿದ ಕೆಜಿಎಫ್ -2 | 70 ದೇಶಗಳ 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಮೇಲೆ ರಾಕಿಭಾಯ್ ಹವಾ Read More »

ಡಬಲ್ ಮಿರರ್, ಡಬಲ್ ಇಂಡಿಕೇಟರ್ ಇಲ್ದಿದ್ರೆ ಬೀಳುತ್ತೆ ದಂಡ| ಅಪಘಾತ ಕಡಿವಾಣಕ್ಕೆ ಹೊಸ ರೂಲ್ಸ್

ಸಮಗ್ರ ನ್ಯೂಸ್: ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೊದರೆ 500 ರೂ.ದಂಡ ವಿಧಿಸಲು ಮುಂದಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದು, ಈಗ ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ನಿಯಮ ಉಲ್ಲಂಘಿಸಿದರೆ 500 ರೂ. ದಂಡ ತೆರಬೇಕಾಗುತ್ತದೆ.

ಡಬಲ್ ಮಿರರ್, ಡಬಲ್ ಇಂಡಿಕೇಟರ್ ಇಲ್ದಿದ್ರೆ ಬೀಳುತ್ತೆ ದಂಡ| ಅಪಘಾತ ಕಡಿವಾಣಕ್ಕೆ ಹೊಸ ರೂಲ್ಸ್ Read More »

ದ.ಕ ಜಿಲ್ಲೆಯ ಹಲವೆಡೆ ಭಾರೀ ಮಳೆ| ಅಲ್ಲಲ್ಲಿ ಅವಾಂತರ| ಸುಳ್ಯದ ಕಲ್ಲುಗುಂಡಿಯಲ್ಲಿ ಅತ್ಯಧಿಕ ವರ್ಷಧಾರೆ

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯ ಮಂಗಳೂರು ನಗರ ಮತ್ತು ವಿವಿಧ ತಾಲೂಕುಗಳಲ್ಲಿ ಬುಧವಾರ(ಫೆ.13) ಸಿಡಿಲಬ್ಬರದ ಜೊತೆ ಭಾರೀ ಮಳೆಯಾಗಿದೆ. ಕರಾವಳಿ ತೀರ ಮತ್ತು ಘಟ್ಟದ ತಪ್ಪಲು ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ನಗರ ಪ್ರದೇಶದ ಬಹುತೇಕ ಕಡೆಗಳಲ್ಲಿ ಮುಸ್ಸಂಜೆಯ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಪೀಲ್ಯ ಗ್ರಾಮದ ಶ್ರೀಧರ ಆಚಾರ್ಯ ಎಂಬವರ ತೋಟದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ ಶೀನ ಮೂಲ್ಯ ಅವರ ಮನೆಯ

ದ.ಕ ಜಿಲ್ಲೆಯ ಹಲವೆಡೆ ಭಾರೀ ಮಳೆ| ಅಲ್ಲಲ್ಲಿ ಅವಾಂತರ| ಸುಳ್ಯದ ಕಲ್ಲುಗುಂಡಿಯಲ್ಲಿ ಅತ್ಯಧಿಕ ವರ್ಷಧಾರೆ Read More »

ಮಂಗಳೂರು: ಅಡಿಕೆ ಜಿಎಸ್ಟಿ ದರ ಇಳಿಕೆಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ

ಸಮಗ್ರ ನ್ಯೂಸ್: ಅಡಿಕೆ ಮಾರುಕಟ್ಟೆಯಲ್ಲಿ ಸಮನ್ವಯ ಸಾಧಿಸಲು ಜಿಎಸ್‌ಟಿ ದರವನ್ನು ಶೇ 5ರಿಂದ ಶೇ 2ಕ್ಕೆ ಇಳಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್‌ಕುಮಾರ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಅವರು, ‘ಸಹಕಾರ ಸಂಸ್ಥೆಗಳು ಶೇ 100ರಷ್ಟು ತೆರಿಗೆಯನ್ನು ಪಾವತಿಸುತ್ತವೆ. ಇಡೀ ಅಡಿಕೆ ಮಾರುಕಟ್ಟೆಯಲ್ಲಿ ನಮ್ಮ ಪಾಲು ಶೇ15ರಷ್ಟು ಇರುವುದರಿಂದ ಸಹಕಾರಿ ಸಂಘಗಳು ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಜಿಎಸ್‌ಟಿ ಇಳಿಕೆ ಮಾಡಬೇಕು’ ಎಂದು ವಿನಂತಿಸಿದರು. ಬಾಕಿ

ಮಂಗಳೂರು: ಅಡಿಕೆ ಜಿಎಸ್ಟಿ ದರ ಇಳಿಕೆಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ Read More »

ಉಡುಪಿ: ಸಚಿವ ಈಶ್ವರಪ್ಪ ವಿರುದ್ದ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್ : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೃತ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ ಪಾಟೀಲ್ ತಡರಾತ್ರಿ 2.20ರ ಸುಮಾರಿಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕಲಂ 306ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ್, ರಮೇಶ್ ಮತ್ತಿತರರ ಮೇಲೆ ಪ್ರಕರಣ ದಾಖಲಾಗಿದೆ.

ಉಡುಪಿ: ಸಚಿವ ಈಶ್ವರಪ್ಪ ವಿರುದ್ದ ಎಫ್ಐಆರ್ ದಾಖಲು Read More »