ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ
ಸಮಗ್ರ ನ್ಯೂಸ್: ಕೆನಡಾದ ಟೊರೆಂಟೊದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ. ಟೊರಂಟೊದ ಶೇರ್ ಬಾರ್ನೆ ಸಬ್ ವೇ ರೈಲು ನಿಲ್ದಾಣದ ಬಳಿ ಗುರುವಾರ ಸಂಜೆ ಸಂಜೆ ತೆರಳುತ್ತಿದ್ದಾಗ ಮುಸುಕುದಾರಿಯೊಬ್ಬ ಗುಂಡಿನ ಸುರಿಮಳೆಗೈದಿದ್ದಾನೆ. ಬಳಿಕ ಕಾರ್ತಿಕ್ ಅವರನ್ನು ರೈಲು ನಿಲ್ದಾಣದ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಈ ಸಂಬಂಧ ಟೊರಂಟೊ ಪೊಲೀಸರು ತನಿಖೆ […]
ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ Read More »