ಜಿಮ್ ನಲ್ಲಿ ಮಂಗಳೂರಿನ ಮಹಿಳೆಯ ಸಾವು ಪ್ರಕರಣ| ಸಾವಿನ ಅಸಲಿ ಕಾರಣ ಬಿಚ್ಚಿಟ್ಟ ಪೋಸ್ಟ್ ಮಾರ್ಟಮ್ ರಿಪೋರ್ಟ್..!
ಸಮಗ್ರ ನ್ಯೂಸ್: ಜಿಮ್‌ನಲ್ಲಿ ವರ್ಕ್ ಔಟ್ ಮಾಡುತ್ತಾ ಇರುವಾಗಲೇ ನಗರದ ಬೈಯಪ್ಪನಹಳ್ಳಿ ಜಿಮ್‌ನಲ್ಲಿ ಯುವತಿ ಕುಸಿದು ಬಿದ್ದು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಕಾರಣವು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿದೆ. ಮಂಗಳೂರು ಮೂಲದ ವಿನಯಾ ಕುಮಾರಿ (35) ಜಿಮ್‌ನಲ್ಲಿ ಮೃತಪಟ್ಟಿದ್ದರು. ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಸಾವನ್ನಪ್ಪಿದ್ದ ಬಗ್ಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಮಾರ್ಚ್ 26 ರಂದು ಘಟನೆ ನಡೆದಿತ್ತು. ಜಿಮ್ ವರ್ಕ್ ಔಟ್ ಮಾಡುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದ ವಿನಯಾ, ಅವರು […]