April 2022

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್|

ಸಮಗ್ರ ನ್ಯೂಸ್: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI ) ಟೆಲಿಕಾಂ ಕಂಪನಿಗಳ ಮೇಲೆ ದೊಡ್ಡ ಕ್ರಮ ಕೈಗೊಂಡಿದೆ. ಟ್ರಾಯ್ ಟೆಲಿಕಾಂ ಕಂಪನಿಗಳಿಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಕಂಪನಿಗಳು ಇಡೀ ತಿಂಗಳು ಮಾನ್ಯವಾಗಿರುವ ಕನಿಷ್ಠ ಒಂದು ಯೋಜನೆಯನ್ನು ಇರಿಸಿಕೊಳ್ಳಬೇಕು ಎಂದು ಹೇಳಿದೆ. ಇದಕ್ಕಾಗಿ ಟೆಲಿಕಾಂ ಕಂಪನಿಗಳಿಗೆ 60 ದಿನಗಳ ಕಾಲಾವಕಾಶ ನೀಡಲಾಗಿದೆ. ಟೆಲಿಕಾಂ ಕಂಪನಿಗಳು ಕನಿಷ್ಠ ಒಂದು ಪ್ಲಾನ್, ಒಂದು ವಿಶೇಷ ಟ್ಯಾರಿಫ್ ವೋಚರ್ ಮತ್ತು ಒಂದು ವಿಶೇಷ ರೀಚಾರ್ಜ್ ಪ್ಲಾನ್‌ಅನ್ನು ಇಡೀ ತಿಂಗಳು […]

“28 ದಿನಗಳಿಗಲ್ಲ, ತಿಂಗಳ ವ್ಯಾಲಿಡಿಟಿ ನೀಡಿ”| ಟೆಲಿಕಾಂ ಕಂಪೆನಿಗಳಿಗೆ ಸೂಚನೆ ನೀಡಿದ ಟ್ರಾಯ್| Read More »

ಮಧ್ಯಾಹ್ನದ ಬಿಸಿಯೂಟಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು – ಸಿಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತದೆ. ಅವರು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರನ್ನ ಇಡಲಾಗುವುದು. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ಕಾರ್ಯಕ್ರಮದಲ್ಲಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸ್ವಾಮೀಜಿಗಳು ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಈ ಕೆಲಸ ಯಾರು ಮಾಡಿಲ್ಲ. ಆ ದಾಖಲೆ ನಮ್ಮ‌ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು

ಮಧ್ಯಾಹ್ನದ ಬಿಸಿಯೂಟಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು – ಸಿಎಂ ಬೊಮ್ಮಾಯಿ ಘೋಷಣೆ Read More »

ಕಡಬ: ಸೂಪರ್ ಮಾರ್ಕೆಟ್ ನ ಮುಸ್ಲಿಂ ಹುಡುಗ ಮತ್ತು ಹಿಂದೂ ಮಹಿಳಾ ಸಿಬ್ಬಂದಿಯ ‘ಸಾಮಾನು’ ವ್ಯವಹಾರ!!? | ಗುಸುಗುಸು ಸುದ್ದಿಯ ಹಿಂದಿನ ಅಸಲಿಯತ್ತೇನು?

ಸಮಗ್ರ ನ್ಯೂಸ್: ಕಡಬದ ಪ್ರಮುಖ ಜನರಲ್ ಸ್ಟೋರ್ ಒಂದರ ಮುಸ್ಲಿಂ ಸಿಬ್ಬಂದಿಯೊಬ್ಬ ಹಿಂದೂ ಸಿಬ್ಬಂದಿ ಜೊತೆ ಮಂಗಳೂರಿನಲ್ಲಿ ಚಕ್ಕಂದ ಆಡಿರುವ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದ್ದು, ಜಾಲತಾಣಗಳಲ್ಲಿ ಈ ಕುರಿತು ಹರಿದಾಡುತ್ತಿವೆ. ಕಡಬದ ಹಿಂದೂ ಉದ್ಯಮಿಯೊಬ್ಬರಿಗೆ ಸೇರಿದ ಸೂಪರ್ ಮಾರ್ಕೆಟ್ ನ ಸಿಬ್ಬಂದಿಯಿಂದ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಪ್ರತಿ ಗುರುವಾರ ಈ ಸಂಸ್ಥೆಗೆ ರಜೆಯಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಮುಸ್ಲಿಂ ಯುವಕ ತನ್ನ ಸಹೋದ್ಯೋಗಿ ಹಿಂದೂ ವಿವಾಹಿತ ಮಹಿಳೆಯನ್ನು ಮಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಮಜಾ ಉಡಾಯಿಸಿ

ಕಡಬ: ಸೂಪರ್ ಮಾರ್ಕೆಟ್ ನ ಮುಸ್ಲಿಂ ಹುಡುಗ ಮತ್ತು ಹಿಂದೂ ಮಹಿಳಾ ಸಿಬ್ಬಂದಿಯ ‘ಸಾಮಾನು’ ವ್ಯವಹಾರ!!? | ಗುಸುಗುಸು ಸುದ್ದಿಯ ಹಿಂದಿನ ಅಸಲಿಯತ್ತೇನು? Read More »

ರಾಜ್ಯದಲ್ಲಿ 6 ಸಾವಿರ ಕೋಟಿ ಹೂಡಿಕೆಗೆ ನಿರ್ಧರಿಸಿದ ಎಕ್ಸೈಡ್ ಇಂಡಸ್ಟ್ರೀಸ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ವಿಚಾರವಾಗಿ ಗುರುವಾರದಂದು ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಎಕ್ಸೈಡ್ ಇಂಡಸ್ಟ್ರೀಸ್ ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200

ರಾಜ್ಯದಲ್ಲಿ 6 ಸಾವಿರ ಕೋಟಿ ಹೂಡಿಕೆಗೆ ನಿರ್ಧರಿಸಿದ ಎಕ್ಸೈಡ್ ಇಂಡಸ್ಟ್ರೀಸ್ Read More »

ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ

ಸಮಗ್ರ ನ್ಯೂಸ್: ಯಕ್ಷಗಾನ ನೋಡಲು ತೆರಳಿ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾರ್ಚ್ 27ರಂದು ರಾತ್ರಿ 11.30 ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಬಳಿ ಯಕ್ಷಗಾನ ನೋಡಲು ಹೋದ ತುಕಾರಾಮ ಶೆಟ್ಟಿಗಾರ್(52) ಮನೆಗೆ ಮರಳಿ ಬಂದಿರುವುದಿಲ್ಲ ಎಂದು ಅವರ ಪತ್ನಿ ಜಯಂತಿ ಠಾಣೆಗೆ ಬಂದು ದೂರು ನೀಡಿದ್ದಾರೆ. ತುಕಾರಾಮ ಶೆಟ್ಟಿಗಾರ್ ಕಳೆದ 21 ವರ್ಷದಿಂದ ಮಾನಸಿಕ ಕಾಯಿಲೆ ಯಿಂ ದ ಬಳಲುತ್ತಿದ್ದು, ಕಳೆದ 8 ದಿನದಿಂದ ಮಾತ್ರೆಗಳು ಖಾಲಿ ಆಗಿದೆ.

ಕೊಲ್ಲೂರು: ಯಕ್ಷಗಾನ ನೋಡಲು ತೆರಳಿದ್ದ ವ್ಯಕ್ತಿ ನಿಗೂಢವಾಗಿ ನಾಪತ್ತೆ Read More »

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ 2021ರಲ್ಲಿ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ. 2021ರ ಜ. 18ರಂದು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಡು ಮುಡ್ಯೊಟ್ಟು ನಿವಾಸಿ ಶ್ರೀಧರ ಪೂಜಾರಿ (56) ಅವರನ್ನು ಪುತ್ರ ಹರೀಶ್‌ ಪೂಜಾರಿ (28) ಕೊಲೆ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿವರ : ಆರೋಪಿ ಹರೀಶ್‌ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು

ಬೆಳ್ತಂಗಡಿ: ತಂದೆಯ ಕೊಲೆ ಪ್ರಕರಣ – ಪುತ್ರನ ಕೃತ್ಯ ಸಾಬೀತು Read More »

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ

ಸಮಗ್ರ ನ್ಯೂಸ್: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ.ಗಳಷ್ಟು ಹೆಚ್ಚಿಸಿದೆ . ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಬಾರಿ ವಾಣಿಜ್ಯ ಎಲ್ಪಿಜಿ ಗ್ಯಾಸ್

ಯುಗಾದಿಗೆ ತೈಲಕಂಪನಿಗಳಿಂದ ಬಿಗ್ ಶಾಕ್| ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 250 ರೂ‌ ಹೆಚ್ಚಳ| ಪೆಟ್ರೋಲ್,ಡೀಸೆಲ್‌ ಬೆಲೆಯಲ್ಲೂ ಏರಿಕೆ Read More »

ಹರ್ಷ ಹತ್ಯೆ ಪ್ರಕರಣ| ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪಗೆ ಸಂಕಷ್ಟ

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ಫೆ. 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ

ಹರ್ಷ ಹತ್ಯೆ ಪ್ರಕರಣ| ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪಗೆ ಸಂಕಷ್ಟ Read More »