ಕಾಸರಗೋಡು: ‘ಶವರ್ಮ ಸೇವಿಸಿದ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ’ – ಆರೋಗ್ಯಾಧಿಕಾರಿ

ಸಮಗ್ರ ನ್ಯೂಸ್: ಚೆರ್ವತ್ತೂರಿನ ಕೂಲ್‌ಬಾರ್‌ನಲ್ಲಿ ಶವರ್ಮ ಸೇವಿಸಿದ ವಿದ್ಯಾರ್ಥಿನಿಯ ಸಾವಿಗೆ ಶಿಗಲ್ಲಾ ಬ್ಯಾಕ್ಟೀರಿಯಾ ಕಾರಣ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ರಾಮದಾಸ್ ತಿಳಿಸಿದ್ದಾರೆ.

Ad Widget ... ..

ವಿಷಾಹಾರ ಸೇವನೆ ಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿರುವವರ ರಕ್ತ ಮೊದಲಾದವುಗಳ ತಪಾಸಣೆಯಲ್ಲಿ ಶಿಗಲ್ಲಾ ಬ್ಯಾಕ್ಟೀರಿಯಾ ಪತ್ತೆಯಾಗಿದೆ.

Ad Widget

ಕೋಜಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿತ್ತು. ಇದರಿಂದ ಶಿಗಲ್ಲಾ ಬ್ಯಾಕ್ಟೀರಿಯಾ ಅಂಶ ಪತ್ತೆಯಾಗಿದ್ದು, ಜನರು ಇಂತಹ ಆಹಾರ ಸೇವಿಸುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *