ಸುಳ್ಯ: ಅಕ್ರಮ ಸಹಿ ಸಂಗ್ರಹಿಸಿ ಮರ್ಕಂಜದಲ್ಲಿ ಅಕ್ರಮ ಗಣಿಗಾರಿಕೆ!
ದೇವಸ್ಥಾನ, ಮನೆ, ಶಾಲೆಯ ಕಟ್ಟಡಗಳಿಗೆ ತೊಂದರೆಯಾದರೂ ಅಧಿಕಾರಿಗಳ ದಿವ್ಯಮೌನ| ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಪುಟಾಣಿಗಳು|ಪಂಚಸ್ಥಾಪನೆಯ ಉಳಿವಿಗಾಗಿ ನಮ್ಮೊಂದಿಗೆ ಕೈಜೋಡಿಸಿ: ಗ್ರಾಮಸ್ಥರ ಅಳಲು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ “ಡೆಲ್ಮಾ ಎಂಟರ್‌ಪ್ರೈಸಸ್’’ ಹೆಸರಿನಲ್ಲಿ ನಡೆಯುತ್ತಿರುವ ಗಣಿಗಾರಿಕೆಯು ಅಕ್ರಮ ಸಹಿಗಳನ್ನು ಸಂಗ್ರಹಿಸಿ ಪರವಾನಿಗೆ ಪಡೆದಿರುವ ಆರೋಪ ಕೇಳಿಬಂದಿದೆ. ಗಣಿಗಾರಿಕೆಯಿಂದ ಸ್ಥಳೀಯ ದೇವಸ್ಥಾನ, ಶಾಲೆ, ಮತ್ತು ಮನೆಗೆಳ ಕಟ್ಟಡಗಳಿಗೆ ತೊಂದರೆ ಉಂಟಾಗುತ್ತಿದ್ದು ಗ್ರಾಮಸ್ಥರು ಇದೀಗ ಸರ್ಕಾರಿ ಕಚೇರಿಗಳ ಕದ ತಟ್ಟುತ್ತಿದ್ದಾರೆ. … .. ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ” ಡೆಲ್ಮಾ ಎಂಟರ್‌ಪ್ರೈಸಸ್ ” ಹೆಸರಿನ ಅಕ್ರಮ ಕಲ್ಲುಕೋರೆ ಕೆಲಸ ನಡೆಯುತ್ತಿರುವುದು ಈಗಾಗಲೇ ಸುದ್ದಿಯಲ್ಲಿದೆ. ಈ ಕಲ್ಲು ಕೋರೆ … Continue reading ಸುಳ್ಯ: ಅಕ್ರಮ ಸಹಿ ಸಂಗ್ರಹಿಸಿ ಮರ್ಕಂಜದಲ್ಲಿ ಅಕ್ರಮ ಗಣಿಗಾರಿಕೆ!
ದೇವಸ್ಥಾನ, ಮನೆ, ಶಾಲೆಯ ಕಟ್ಟಡಗಳಿಗೆ ತೊಂದರೆಯಾದರೂ ಅಧಿಕಾರಿಗಳ ದಿವ್ಯಮೌನ| ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಪುಟಾಣಿಗಳು|ಪಂಚಸ್ಥಾಪನೆಯ ಉಳಿವಿಗಾಗಿ ನಮ್ಮೊಂದಿಗೆ ಕೈಜೋಡಿಸಿ: ಗ್ರಾಮಸ್ಥರ ಅಳಲು