ಉಡುಪಿ: ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತ ಮೃತ್ಯು

ಸಮಗ್ರ ನ್ಯೂಸ್: ಉಡುಪಿಯ ಶ್ರೀ ಕ್ಷೇತ್ರ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ಸಾಗುತ್ತಿದ್ದ ಭಕ್ತರೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

Ad Widget ... ..

ಬೆಂಗಳೂರಿನ ಮೋಹನ್‌ (70) ಮೃತ ಯಾತ್ರಾರ್ಥಿ. ಇವರು ಸರದಿ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು. ಈ ವೇಳೆ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಒಳಕಾಡು ಅವರು ಶ್ರೀಕೃಷ್ಣ ಮಠದ ರಕ್ಷಣ ಸಿಬ್ಬಂದಿ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

Ad Widget

Leave a Comment

Your email address will not be published. Required fields are marked *