Ad Widget .

ಶ್ರೀಲಂಕಾದಲ್ಲಿ ಆರ್ಥಿಕ ಅಧಃಪತನದ ಜೊತೆಗೆ ರಾಜಕೀಯ ಬಿಕ್ಕಟ್ಟು| ಪ್ರಧಾನಿ‌ ಸ್ಥಾನಕ್ಕೆ ರಾಜಪಕ್ಸೆ ರಾಜೀನಾಮೆ

ಸಮಗ್ರ ನ್ಯೂಸ್: ನೆರೆಯ ಶ್ರೀಲಂಕಾ ದೇಶದಲ್ಲಿ ತಲೆದೋರಿರುವ ಆರ್ಥಿಕ ಸಂಕಷ್ಟ ನೀಗಿಸುವಲ್ಲಿ ವಿಫಲವಾದ ಕಾರಣ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದಾರೆ.

Ad Widget . Ad Widget .

ಇದರ ಬೆನ್ನಲ್ಲೇ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮಹಿಂದಾ ರಾಜಪಕ್ಸೆ ಅವರ ಬಳಿ ಮನವಿ ಮಾಡಿದ್ದರು. ಇದಕ್ಕೆ ಮಹಿಂದಾ ರಾಜಪಕ್ಸೆ ಸಮ್ಮತಿ ಸೂಚಿಸಿದ್ದರು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Ad Widget . Ad Widget .

Leave a Comment

Your email address will not be published. Required fields are marked *