Ad Widget .

ಸುಳ್ಯ: ಮರ್ಕಂಜದ ಅಳವುಪಾರೆ ಗಣಿಗಾರಿಕೆ ಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ| ಪರಿಹಾರ ‌ಕ್ರಮದ ಭರವಸೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ಕಳೆದೊಂದು ವರ್ಷದಿಂದ ಅಕ್ರಮವಾಗಿ ನಡೆಯುತ್ತಿದೆ ಎನ್ನಲಾದ ಅಳವುಪಾರೆ ಗಣಿಗಾರಿಕೆ ಪ್ರದೇಶಕ್ಕೆ ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮೀ ದಿಢೀರ್ ಭೇಟಿ ನೀಡಿದ್ದಾರೆ.

Ad Widget . Ad Widget .

ತಮ್ಮ ತಂಡದ ಜೊತೆಗೆ ಸ್ಥಳ ಪರಿಶೀಲನೆ ನಡೆಸಿದ ಅವರು ಮತ್ತೊಮ್ಮೆ ದಾಖಲೆಗಳ ಕುರಿತು ಪರಿಶೀಲನೆ ‌ನಡೆಸುವುದಾಗಿ ಮಾಹಿತಿ ನೀಡಿದರು. ಅಲ್ಲದೇ ‌ಗಣಿಗಾರಿಕೆಯಿಂದ ಹಾನಿಗೊಳಗಾದ ಸ್ಥಳೀಯ ನಿವಾಸಿಗಳಿಗೆ ಪರಿಹಾರ ಕೊಡಿಸುವ‌ ಬಗ್ಗೆ ತಹಶಿಲ್ದಾರ್ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Ad Widget . Ad Widget .

ಇದನ್ನೂ ಓದಿ…

Leave a Comment

Your email address will not be published. Required fields are marked *