ಎಸ್ಎಸ್ಎಲ್ಸಿ ಫಲಿತಾಂಶ, ಶಾಲಾರಂಭ ಕುರಿತು ಶಿಕ್ಷಣ ಸಚಿವರಿಂದ ಮಾಹಿತಿ
ಸಮಗ್ರ ನ್ಯೂಸ್: ಶಾಲಾರಂಭ ಮತ್ತು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದಾರೆ. ಈಗಾಗಲೇ ನಿಗದಿಯಾಗಿರುವಂತೆ ಮೇ 16 ರಿಂದಲೇ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ.. . . ಮೇ 16 ರಿಂದ ಶಾಲೆಗಳನ್ನು ಆರಂಭಿಸಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಬಿಸಿಲ ಬೇಗೆ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಬೇಸಿಗೆ ರಜೆ ವಿಸ್ತರಿಸಬೇಕು. ಜೂನ್ 1 ರಿಂದ … Continue reading ಎಸ್ಎಸ್ಎಲ್ಸಿ ಫಲಿತಾಂಶ, ಶಾಲಾರಂಭ ಕುರಿತು ಶಿಕ್ಷಣ ಸಚಿವರಿಂದ ಮಾಹಿತಿ
Copy and paste this URL into your WordPress site to embed
Copy and paste this code into your site to embed