ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ಬುಧವಾರ ನಡೆದಿದೆ.

Ad Widget ... ..

ಕೇರಳದ ಕಣ್ಣೂರು ಜಿಲ್ಲೆಯ ನಿವಾಸಿ ಪದ್ಮನಾಭ ಎಂಬವರ ಪುತ್ರಿ ಸಾಂಧ್ರ ಪಿ.ಪಿ (21)ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Ad Widget

ನಗರದ ಮೆಡಿಕಲ್ ಕಾಲೇಜಿನ ಬ್ಯಾಚುಲರ್ ಆಫ್ ಫಿಸಿಯೋಥೆರಪಿ (ಬಿಪಿಟಿ) ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12.15ರ ಮಧ್ಯೆ ಕಾಲೇಜಿಗೆ ಸೇರಿದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *