ಎಸ್ಎಸ್ಎಲ್ಸಿ ರಿಸಲ್ಟ್; 10 ಅಂಕ ಗ್ರೇಸ್

ಸಮಗ್ರ ನ್ಯೂಸ್: ಪರೀಕ್ಷೆ ಬರೆದು ಫಲಿತಾಂಶ ಎದುರು ನೋಡುತ್ತಿರುವ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. . . ಫೇಲಾಗುವುದನ್ನು ಕಡಿಮೆ ಮಾಡಲು ಶೇಕಡ 10 ರಷ್ಟು ಕೃಪಾಂಕ ನೀಡಲಾಗುತ್ತದೆ. ಮೂರು ವಿಷಯಗಳಿಗೆ ಒಟ್ಟು ಶೇಕಡ 10 ರಷ್ಟು ಮಾರ್ಕ್ಸ್ ನೀಡಲಾಗುವುದು. . . ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ. ಅನುತ್ತೀರ್ಣರಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ. ಫೇಲಾದ ಯಾವುದಾದರೂ ಮೂರು … Continue reading ಎಸ್ಎಸ್ಎಲ್ಸಿ ರಿಸಲ್ಟ್; 10 ಅಂಕ ಗ್ರೇಸ್