Ad Widget .

ತೆಲಂಗಾಣ: ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ‘ಆರ್‍ಆರ್‍ಆರ್’ ಸಿನಿಮಾ ಕುರಿತು ಪ್ರಶ್ನೆ

ಸಮಗ್ರ ನ್ಯೂಸ್: ಜ್ಯೂ.ಎನ್‍ಟಿಆರ್ ಹಾಗೂ ರಾಮ್ ಚರಣ್ ನಟನೆಯ ‘ಆರ್‍ಆರ್‍ಆರ್’ ಸಿನಿಮಾ ಇತಿಹಾಸ ಸೃಷ್ಟಿಸಿದೆ. ಈ ಸಿನಿಮಾ ಬಾಕ್ಸ್ ಆಫೀಸ್‍ನಲ್ಲಿ 1100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಾಜಮೌಳಿ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈಗ ತೆಲಂಗಾಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಆರ್‍ಆರ್‍ಆರ್’ ಸಿನಿಮಾಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ವೈರಲ್ ಆಗುತ್ತಿದೆ.

Ad Widget . Ad Widget .

ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಈಗ ಅಚ್ಚರಿ ಎಂಬಂತೆ ದ್ವಿತೀಯ ಪಿಯುಸಿ ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆಪತ್ರಿಕೆ ಸಾಕಷ್ಟು ವೈರಲ್ ಆಗುತ್ತಿದೆ. ಸಿನಿಮಾ ಬಗ್ಗೆ ಇರುವ ಕ್ರೇಜ್‍ಗೆ ಈ ಪ್ರಶ್ನೆಪತ್ರಿಕೆ ಸಾಕ್ಷ್ಯ ಒದಗಿಸಿದೆ.

Ad Widget . Ad Widget .

ಪ್ರಶ್ನೆ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜ್ಯೂ.ಎನ್‍ಟಿಆರ್ ಅಭಿಮಾನಿಗಳು ಈ ಪ್ರಶ್ನೆ ಪತ್ರಿಕೆಯನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಫೇವರಿಟ್ ನಟನ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಫ್ಯಾನ್ಸ್ ಸಂತಸ ಹೊರಹಾಕಿದ್ದಾರೆ.

Leave a Comment

Your email address will not be published. Required fields are marked *