ಮೇ.19ರಂದು ಎಸ್ಎಸ್ಎಲ್ಸಿ ಫಲಿತಾಂಶ- ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಘೋಷಿಸಿದ್ದಾರೆ.

Ad Widget ... ..

ಎಸ್ ಎಸ್ ಎಸ್ ಎಲ್ ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು.

Ad Widget

ಆದ್ರೇ ನಿರ್ಧಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಇದೀಗ ಸಚಿವ ಬಿ.ಸಿ ನಾಗೇಶ್ ಅವರು, ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ SSLC ಪರೀಕ್ಷೆ ಫಲಿತಾಂಶ ಮೇ.19ರಂದು ಘೋಷಣೆ ಫಿಕ್ಸ್ ಆದಂತೆ ಆಗಿದೆ.

ಇದನ್ನೂ ಓದಿ

Leave a Comment

Your email address will not be published. Required fields are marked *