ಚುನಾವಣೆ; ರಾಜ್ಯಸಭೆಗೆ ನಿರ್ಮಲಾ, ಪರಿಷತ್ ಗೆ ವಿಜಯೇಂದ್ರ ಫೈನಲ್?

ಸಮಗ್ರ ನ್ಯೂಸ್: ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಹೆಸರು ಮತ್ತು ಪರಿಷತ್ ಸ್ಥಾನದ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹೆಸರನ್ನೂ ಕಳುಹಿಸಿದೆ ಎನ್ನಲಾಗಿದೆ.

Ad Widget ... ..

ಇದಲ್ಲದೇ ರಾಜ್ಯಸಭೆ ಅಭ್ಯರ್ಥಿಯಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಲೆಹರ್ ಸಿಂಗ್ ಕೆ.ಸಿ ರಾಮಮೂರ್ತಿ ಸೇರಿದಂತೆ 5 ಹೆಸರುಗಳನ್ನು ಹೆಸರನ್ನೂ ಪ್ರಸ್ತಾಪಿಸಲಾಗಿದೆ ಅಂತ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *