Ad Widget .

ರಾಜಕೀಯ ಬೆಳವಣಿಗೆ; ತ್ರಿಪುರ ಮುಖ್ಯಮಂತ್ರಿ ದಿಢೀರ್ ರಾಜೀನಾಮೆ

ಸಮಗ್ರ ನ್ಯೂಸ್: ದಿಢೀರ್‌ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಬಿಪ್ಲಬ್‌ ಕುಮಾರ್‌ ದೇವ್‌ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದ್ದು, ಮತ್ತೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಶಾಸಕಾಂಗ ಪಕ್ಷ ಆಯ್ಕೆ ಮಾಡಲಿದೆ.

Ad Widget . Ad Widget .

ಬಿಪ್ಲಬ್‌ ಕುಮಾರ್‌ ದೇವ್‌ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿರುವ ಬಿಪ್ಲಬ್‌ ಕುಮಾರ್‌ ದೇವ್‌ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *