Ad Widget .

ಮಂಗಳೂರು ರೈಲ್ವೆ ನಿಲ್ದಾಣದಲ್ಲಿ 3.37ಕೆಜಿ ಗಾಂಜಾ ಸಹಿತ ಇಬ್ಬರು ಅಂದರ್

ಸಮಗ್ರ ನ್ಯೂಸ್: ಮಂಗಳೂರು ನಗರದ ಸೆಂಟ್ರಲ್‌ ರೈಲ್ವೇ ನಿಲ್ದಾಣ ಬಳಿ 3. 375 ಕೆ.ಜಿ. ಗಾಂಜಾ ಸಹಿತ ಇಬ್ಬರನ್ನು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಖಚಿತ ಮಾಹಿತಿ ಮೇರೆಗೆ ಮೇ 5ರಂದು ರಾತ್ರಿ 9 ಗಂಟೆಯ ಸುಮಾರಿಗೆ ಕಾರ್ಯಾಚರಣೆ ನಡೆಸಿದ ಪೊಲೀಸ್‌ ಉಪನಿರೀಕ್ಷಕ ಶೀತಲ್‌ ಅಲಗೂರ್‌ ಅವರ ನೇತೃತ್ವದ ತಂಡ ಸೆಂಟ್ರಲ್‌ ರೈಲ್ವೇ ಕಾಲನಿಯ 2ನೇ ಗೇಟ್‌ ಬಳಿ ಕೇರಳದ ಮಹಮ್ಮದ್‌ ಮುಸ್ತಾಫ‌ ಮತ್ತು ಮಹಮ್ಮದ್‌ ಜಜಿಲ್‌ನನ್ನು ಬಂಧಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *