ಉಡುಪಿ: ನಿಶ್ಚಿತಾರ್ಥ ಬಂದಿದ್ದ ತಾಯಿ ಮಗು ನಿಗೂಢ ನಾಪತ್ತೆ

ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ
ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ.

Ad Widget ... ..

ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿಯೊಂದಿಗೆ ಮೇ 13ರಿಂದ ನಾಪತ್ತೆಯಾಗಿದ್ದಾರೆ.

Ad Widget

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ (0820-2561044), ಪೊಲೀಸ್‌ ವೃತ್ತ ನಿರೀಕ್ಷಕರು (0820-2561966) ಅನ್ನು ಸಂಪರ್ಕಿಸಲು ಬ್ರಹ್ಮಾವರ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Leave a Comment

Your email address will not be published. Required fields are marked *