Ad Widget .

ವಿಟ್ಲ: ಹೃದಯಾಘಾತದಿಂದ ಹೈಸ್ಕೂಲ್ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: 9ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಳಿಕೆ ಗ್ರಾಮದ ಚಂದಾಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅನ್ವಿತ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget . Ad Widget .

ಈಕೆ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು, ನಿನ್ನೆ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಇದ್ದ ಓರ್ವ ಮಗಳನ್ನು ಕಳೆದುಕೊಂಡ ಹೆತ್ತವರ ದುಃಖ ಮುಗಿಲುಮುಟ್ಟಿದೆ.

Ad Widget . Ad Widget .

Leave a Comment

Your email address will not be published. Required fields are marked *