Ad Widget .

ಭಾರೀ ಮಳೆ ಹಿನ್ನಲೆ: ಉಡುಪಿಯಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮೇ.20ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಆದೇಶಿಸಿದ್ದಾರೆ.

Ad Widget . Ad Widget .

ಜಿಲ್ಲೆಯಲ್ಲಿ ಕಳೆದೆರಡು ದಿನದಿಂದ ಧಾರಾಕಾರ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ಅಲ್ಲಲ್ಲಿ ಅವಘಡಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *