Ad Widget .

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Ad Widget . Ad Widget .

ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *