Ad Widget .

ಆರ್ ಸಿಬಿ ಸೇರ್ತಾರಾ ಎಬಿ ಡೆವಿಲಿಯರ್ಸ್? ಬೆಂಗಳೂರು ಬಗ್ಗೆ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಅವರು ಬೆಂಗಳೂರು ನನ್ನ ಎರಡನೇ ತವರು ಎಂದು ಹೇಳುವ ಮೂಲಕ ಆರ್ ಸಿಬಿ ತಂಡವನ್ನು ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ.

Ad Widget . Ad Widget .

ಇತ್ತೀಚೆಗೆ ಆರ್ ಸಿ ಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 360 ಡಿಗ್ರಿ ಸ್ಪೆಷಾಲಿಸ್ಟ್ ಎಬಿ ಡಿವಿಲಿಯರ್ಸ್ ಅವರು ಮುಂದಿನ ವರ್ಷದಿಂದ ಆರ್ ಸಿ ಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಮಾತುಗಳನ್ನಾಡಿದ್ದರು.

Ad Widget . Ad Widget .

ಎಬಿಡಿ ವಿಲಿಯರ್ಸ್ ಅವರು ವಿರಾಟ್ ಕೊಹ್ಲಿ ಅವರ ಮಾತಿಗೆ ತುಂಬಾ ಸಂತಸ ಪಟ್ಟಿದ್ದು, ಅವರು ನನ್ನ ಮೇಲೆ ಇಟ್ಟುಕೊಂಡಿರುವ ವಿರಾಟ್ ಕೊಹ್ಲಿ ಅವರು ಹೇಳುತ್ತಿರುವಂತೆ ನಾನು ಮುಂದಿನ ವರ್ಷ ಆರ್‍ಸಿಬಿ ತಂಡವನ್ನು ಕೂಡಿಕೊಳ್ಳಲಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *