ಸಮಗ್ರ ನ್ಯೂಸ್: ರಾಯಚೂರು ತಹಶೀಲ್ದಾರ್ ಕಚೇರಿಯ ಎಡಿಎಲ್ ಆರ್ ಕಚೇರಿಯ ಮೇಲೆ ಎಸಿಬಿ ದಾಳಿ ನಡೆಸಿದ್ದು ಸರ್ವೆಯರ್ ಎನ್ ಮಹೇಶ ಎಸಿಬಿ ಬಲೆಗೆ ಬಿದ್ದಿದ್ದಾರೆ. ವೆಂಕಟೇಶ ವರಲು ಎಂಬುವವರು ಎಸಿಬಿಗೆ ದೂರು ನೀಡಿದ್ದರು.
ಈ ಆಧಾರದ ಮೇಲೆ ದಾಳಿ ನಡೆಸಿದ ಎಸಿಬಿ, ಜಮೀನು ಪೋಡಿ ಮಾಡಲು 35 ಸಾವಿರ ಲಂಚ ಕೇಳಿದ್ದ ಮಹೇಶ10 ಸಾವಿರ ಮುಂಗಡ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ.