Ad Widget .

ಬೆಳ್ತಂಗಡಿ: ಬಚ್ಚಲು ಕೋಣೆಯಲ್ಲಿ ಅಡಗಿದ್ದ ಕಾಳಿಂಗ!!

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲ್ಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ಬಳಿಯ ಬನತ್ತಕೋಡಿ ಎಂಬಲ್ಲಿ ಕಂಡುಬಂದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.

Ad Widget . Ad Widget .

ಇಲ್ಲಿನ ಲೀಲಾವತಿಯವರ ಮನೆಯ ಬಚ್ಚಲು ಕೋಣೆಗೆ ನುಗ್ಗಿದ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು‌ ಉರಗ ತಜ್ಞರಾದ ಪುತ್ತೂರಿನ ತೇಜಸ್ ಮತ್ತು ಪುನೀತ್ ರವರು ರಕ್ಷಣೆ ಮಾಡಿದ್ದು, ಕಾಡಿಗೆ ಬಿಟ್ಟ ಬಗ್ಗೆ ವರದಿಯಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *