Ad Widget .

ಮಂಡ್ಯ : 5ರೂ. ಡಾಕ್ಟರ್ ಆಸ್ಪತ್ರೆಯಿಂದ ಬಿಡುಗಡೆ

ಸಮಗ್ರ ನ್ಯೂಸ್: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂ. ಡಾಕ್ಟರ್ .ಸಿ.ಎಸ್. ಶಂಕರೇಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Ad Widget . Ad Widget .

23 ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಪೋರ್ಟಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಇದೀಗ ಚೇತರಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *