May 2022

ಅನ್ಯಮತೀಯನ ಜೊತೆ ಸುತ್ತಾಡ್ತಿದ್ದ ಮಗಳು| ಮರ್ಯಾದೆಗೆ ಅಂಜಿದ ಪೋಷಕರು ಮಾಡಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಕ್ಕೆ 20 ವರ್ಷದ ಮಗಳನ್ನು ಪೋಷಕರು ಕತ್ತು ಸೀಳಿ ಕೊಂದ ಘಟನೆ ನಡೆದಿದೆ. ಈ ಸಂಬಂಧ ಮಗಳನ್ನು ಕೊಂದ ತಂದೆ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ. ದೇವಿಲಾಲ್ ಮತ್ತು ಸಾವಿತ್ರಿ ಬಾಯಿ ಎಂಬವರ ಪುತ್ರಿ ರಾಜೇಶ್ವರಿ ಮುಸ್ಲಿಂ ವ್ಯಕ್ತಿ ಶೇಕ್ ಆಲೀಂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಸುಮಾರು ಒಂದೂವರೆ ತಿಂಗಳ ಹಿಂದೆ, ರಾಜೇಶ್ವರಿ ಮತ್ತು ಅಲೀಂ ಮಹಾರಾಷ್ಟ್ರಕ್ಕೆ ಓಡಿಹೋದರು. ನಾಪತ್ತೆಯಾಗಿದ್ದಾರೆಂದು ರಾಜೇಶ್ವರಿಯ ಪೋಷಕರು ಪೊಲೀಸರಿಗೆ ದೂರು […]

ಅನ್ಯಮತೀಯನ ಜೊತೆ ಸುತ್ತಾಡ್ತಿದ್ದ ಮಗಳು| ಮರ್ಯಾದೆಗೆ ಅಂಜಿದ ಪೋಷಕರು ಮಾಡಿದ್ದೇನು ಗೊತ್ತಾ? Read More »

ಇಂದು ಕಿಸಾನ್ ಸಮ್ಮಾನ್ ಯೋಜನೆಯ 11ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ನೇ ಕಂತು ಇಂದು ಬಿಡುಗಡೆಯಾಗಲಿದೆ. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯಲಿರುವ ಗರೀಬ್ ಕಲ್ಯಾಣ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಯೋಜನೆಯ 11 ನೇ ಕಂತು ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿನಲ್ಲಿ 21 ಸಾವಿರ ಕೋಟಿ ರೂ. ಮೊತ್ತ 10

ಇಂದು ಕಿಸಾನ್ ಸಮ್ಮಾನ್ ಯೋಜನೆಯ 11ನೇ ಕಂತು ಬಿಡುಗಡೆ Read More »

ಮಂಗಳೂರು:: ಹಿಜಾಬ್ ಕುರಿತಂತೆ ಡಿಸಿ ಕಚೇರಿ ಬಾಗಿಲು ತಟ್ಟಿದ ವಿದ್ಯಾರ್ಥಿನಿಯರು| ಸಿಂಡಿಕೇಟ್ ನಿರ್ಣಯ ರದ್ದುಪಡಿಸಲಾಗದು ಎಂದ ಜಿಲ್ಲಾಧಿಕಾರಿ|

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಕೆಲ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಸದ್ದು ಮಾಡುತ್ತಿದೆ. ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಅನುಮತಿಗಾಗಿ ವಿದ್ಯಾರ್ಥಿನಿಯರು ಡಿ.ಸಿ ಕಚೇರಿಗೆ ತೆರಳಿದ್ದರು. ಇಂದು ಜಿಲ್ಲಾಧಿಕಾರಿಗಳು ವಿದ್ಯಾರ್ಥಿನಿಯರ ಜೊತೆಗೆ ಸಭೆ ನಡೆಸಿದ್ದು, ಬಳಿಕ ಮಾತಾಡಿದ ಜಿಲ್ಲಾಧಿಕಾರಿಗಳು ಸಿಂಡಿಕೇಟ್ ಸಭೆಯ ನಿರ್ಣಯವನ್ನು ಪಾಲಿಸಲು ಸೂಚಿಸಿದ್ದಾಗಿ ತಿಳಿಸಿದ್ದಾರೆ. ಸಭೆಯಲ್ಲಿ ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಅನುಸೂಯ ಅವರು ಕೂಡ ಭಾಗಿಯಾಗಿದ್ದರು. ಸಭೆಯ ಬಳಿಕ ಮಾತನಾಡಿದ ದಕ್ಷಿಣ

ಮಂಗಳೂರು:: ಹಿಜಾಬ್ ಕುರಿತಂತೆ ಡಿಸಿ ಕಚೇರಿ ಬಾಗಿಲು ತಟ್ಟಿದ ವಿದ್ಯಾರ್ಥಿನಿಯರು| ಸಿಂಡಿಕೇಟ್ ನಿರ್ಣಯ ರದ್ದುಪಡಿಸಲಾಗದು ಎಂದ ಜಿಲ್ಲಾಧಿಕಾರಿ| Read More »

ಭಾರತೀಯ ಅಂಚೆ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು 38,926 ಗ್ರಾಮೀಣ ಡಾಕ್ ಸೇವಕರ(GDS) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 5, 2022 ರವರೆಗೆ ಇಂಡಿಯಾ ಪೋಸ್ಟ್‌ ನ ಅಧಿಕೃತ ವೆಬ್‌ ಸೈಟ್(indiapostgdsonline.gov.in) ಮೂಲಕ ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ, ವಯಸ್ಸಿನ ಮಿತಿ ಮತ್ತು ಇತರ ವಿವರಗಳನ್ನು ವೆಬ್ ಸೈಟ್ ನಲ್ಲಿ ಪರಿಶೀಲಿಸಬಹುದು. ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಜೂನ್ 5,

ಭಾರತೀಯ ಅಂಚೆ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಮಂಗಳೂರು: ನಸುಕಿನ ಜಾವ ಡಿವೈಡರ್ ಗೆ ಸ್ಕೂಟರ್ ಡಿಕ್ಕಿ – ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಅತೀವೇಗದಿಂದ ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ. ಗಾಯಾಳುಗಳನ್ನು ಬಿದ್ದ ಗಣೇಶ್ ಹಾಗೂ ಧೀರಜ್ ಎಂದು ಗುರುತಿಸಲಾಗಿದೆ. ಗಣೇಶ್ ಎಂಬಾತ ಧೀರಜ್ ನನ್ನು ಮನೆಗೆ ಬಿಟ್ಟು ಬರಲು ತೆರಳಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರು: ನಸುಕಿನ ಜಾವ ಡಿವೈಡರ್ ಗೆ ಸ್ಕೂಟರ್ ಡಿಕ್ಕಿ – ಇಬ್ಬರು ಗಂಭೀರ Read More »

ಮೈಸೂರು: 10ನೇ ತರಗತಿಯಲ್ಲೇ ದೃಷ್ಟಿ ಕಳೆದುಕೊಂಡ ಯುವತಿ ಈಗ UPSC ಟಾಪರ್

ಸಮಗ್ರ ನ್ಯೂಸ್: ಸಾಧನೆ ಮಾಡುವ ಛಲವೊಂದಿದ್ದರೆ ಸಾಕು ಯಾವುದೇ ಸಮಸ್ಯೆ ಅಡ್ಡಿಯಾಗುವುದಿಲ್ಲ ಎನ್ನುವುದಕ್ಕೆ ಮೈಸೂರು ಜಿಲ್ಲೆಯ ಯುವತಿಯೊಬ್ಬರು ಸಾಕ್ಷಿಯಾಗಿದ್ದಾರೆ. 10ನೇ ತರಗತಿಯಲ್ಲೇ ಶೇ.70 ರಷ್ಟು ದೃಷ್ಟಿ ಕಳೆದುಕೊಂಡರೂ ಸಮಸ್ಯೆಗಳನ್ನು ಮೆಟ್ಟಿನಿಂತು ಸಾಧನೆ ಮಾಡಿದ್ದಾರೆ. ಯುಪಿಎಸ್‌ಸಿನಲ್ಲಿ ಟಾಪ್ ರ‍್ಯಾಂಕ್ ಪಡೆಯುವ ಮೂಲಕ ಸಾಂಸ್ಕೃತಿಕ ನಗರಿಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕುಡುಕೂರು ಗ್ರಾಮದ ಯುವತಿ ಕೆ.ಟಿ.ಮೇಘನಾ ಯುಪಿಎಸ್‌ಯಲ್ಲಿ 425ನೇ ರ‍್ಯಾಂಕ್ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಕುಡುಕೂರಿನ ತಾಂಡವಮೂರ್ತಿ ಹಾಗೂ ನವನೀತ ದಂಪತಿಯ ಪುತ್ರಿ

ಮೈಸೂರು: 10ನೇ ತರಗತಿಯಲ್ಲೇ ದೃಷ್ಟಿ ಕಳೆದುಕೊಂಡ ಯುವತಿ ಈಗ UPSC ಟಾಪರ್ Read More »

ರೈತನಾಯಕರಿಗೆ ಮಸಿಬಳಿದ ಕಿಡಿಗೇಡಿಗಳು; ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ಮೈಕ್ ನಿಂದ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಗಾಂಧಿಭವನದಲ್ಲಿ ಸೋಮವಾರ ನಡೆಯಿತು. ಕೋಡಿಹಳ್ಳಿ ಚಂದ್ರಶೇಖರ್ ಕಿಕ್ ಬ್ಯಾಕ್ ಆರೋಪ ಪ್ರಕರಣದಲ್ಲಿ ತಮ್ಮ ಹೆಸರು ಎಳೆದು ತಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟೀಕರಣ ನೀಡುತ್ತಿದ್ದರು. ಈ ವೇಳೆ ಪತ್ರಕರ್ತರ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಗಣ್ಯರಿದ್ದ ವೇದಿಕೆಯ ಮೇಟ್ಟಿಲೇರಿ ಟಿವಿ ಮೈಕ್ ನಿಂದ ಯದುವೀರ್ ಸಿಂಗ್ ಮೇಲೆ ಹಲ್ಲೆ ನಡೆಸಿದ

ರೈತನಾಯಕರಿಗೆ ಮಸಿಬಳಿದ ಕಿಡಿಗೇಡಿಗಳು; ಆರೋಪಿಗಳ ಬಂಧನ Read More »

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

ಸಮಗ್ರ ನ್ಯೂಸ್: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಮೈಸೂರು ಮೂಲದ ಇಬ್ಬರು ನೀರುಪಾಲಾದ ಘಟನೆ ಇಂದು ನಡೆದಿದೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ (45) ಮತ್ತು ನಿಂಗಪ್ಪ (60) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ನಡೆಯುತ್ತಿದ್ದ ಹಲಸಿನ ಮೇಳದಲ್ಲಿ ಭಾಗವಹಿಸಲು ಆಗಮಿಸಿದ್ದರು.ಇಂದು ಬೆಳಿಗ್ಗೆ ಪಣಂಬೂರು ಕಡಲ ಕಿನಾರೆಗೆ ತೆರಳಿದ್ದು, ನೀರಿನಲ್ಲಿ ಈಜಾಡಿದ್ದಾರೆ. ಆದರೆ ಈ ವೇಳೆ ದಿವಾಕರ ಆರಾಧ್ಯ ಮತ್ತು ನಿಂಗಪ್ಪ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಕ್ಕಿ ನೀರು ಪಾಲಾಗಿದ್ದಾರೆ. ಇವರ ಜೊತೆ

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು Read More »

ಮಂಗಳೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಎಂಟು ಮಂದಿ ಬಂಧನ

ಸಮಗ್ರ ನ್ಯೂಸ್: ನಗರದ ಉರ್ವಾ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಗರದ ಬಲ್ಮಠದಲ್ಲಿರುವ ಖಾಸಗಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮುಹಮ್ಮದ್ ಅಫ್ರೀಶ್, ಸುನೈಫ್, ಶೇಖ್ ಮೊಹಿದ್ದೀನ್, ಇಬ್ರಾಹೀಂ ರಾಝಿ, ಮುಹಮ್ಮದ್ ಸಿನಾನ್ ಅಬ್ದುಲ್ಲಾ, ಮುಹ್ಮಮದ್ ಅಶಾಮ್, ಮುಹಮ್ಮದ್ ಅಫಾಮ್ ಅಸ್ಲಮ್, ಮುಹಮ್ಮದ್ ಸೈಯದ್ ಅಫ್ರೀದ್ ಬಂಧಿತ ಆರೋಪಿಗಳಾಗಿದ್ದಾರೆ. ಕೇರಳದ

ಮಂಗಳೂರು: ವಿದ್ಯಾರ್ಥಿಗಳ ನಡುವೆ ಹೊಡೆದಾಟ| ಎಂಟು ಮಂದಿ ಬಂಧನ Read More »

ಪೊಲೀಸರಿಗೆ ನಿಂದನೆ ಪ್ರಕರಣ| ಎಸ್ಡಿಪಿಐ ಕಾರ್ಯಕರ್ತರಿಗಾಗಿ ಶೋಧ

ಸಮಗ್ರ‌ ನ್ಯೂಸ್: ಕರ್ತವ್ಯದಲ್ಲಿ ಪೊಲೀಸರಿಗೆ ಹೀನಾಯವಾಗಿ ನಿಂದಿಸಿದ ಎಸ್‌ಡಿಪಿಐ ಕಾರ್ಯಕರ್ತರಿಗೆ ಮಂಗಳೂರು ಪೊಲೀಸರು ತಲಾಶ್ ಆರಂಭಿಸಿದ್ದಾರೆ. ಮೇ 27 ರಂದು ನಗರ ಹೊರವಲಯದ ಕಣ್ಣೂರಿನಲ್ಲಿ ನಡೆದಿದ್ದ ಎಸ್.ಡಿ.ಪಿ.ಐ ಸಮಾವೇಶಕ್ಕೆ ಬೈಕ್ ಮತ್ತು ಕಾರ್ ನಲ್ಲಿ ಬಂದ ಸವಾರ, ಸಹ ಸವಾರರು ಸೇರಿ ಒಟ್ಟು ಆರು ಮಂದಿ ಕಾರ್ಯಕರ್ತರು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಆರೋಪಿಗಳ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಐ.ಪಿ.ಸಿ 143, 353, 504, 149 ಅಡಿ

ಪೊಲೀಸರಿಗೆ ನಿಂದನೆ ಪ್ರಕರಣ| ಎಸ್ಡಿಪಿಐ ಕಾರ್ಯಕರ್ತರಿಗಾಗಿ ಶೋಧ Read More »