ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ತಕ್ಷಣ ಬಂದ್ ಮಾಡದಿದ್ದರೆ ಪ್ರತಿಭಟನೆ – ಸುಂದರ ಪಾಟಾಜೆ
ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ಡೆಲ್ಮಾ ಎಂಟರ್ ಪ್ರೈಸಸ್ ಎಂಬ ಹೆಸರಿನಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಇದಕ್ಕೆ ಸ್ಥಳೀಯ ಪಂಚಾಯತ್ ನಿಂದ ಪರವಾನಿಗೆ ಇಲ್ಲದಿದ್ದರೂ ರಾಜಾರೋಷವಾಗಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಅಧಿಕಾರಿಗಳು ಪ್ರಶ್ನೆ ಮಾಡುತ್ತಿಲ್ಲ. ಇದನ್ನು ತಕ್ಷಣ ನಿಲ್ಲಿಸದಿದ್ದರೆ ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಎಚ್ಚರಿಸಿದ್ದಾರೆ. ಗಣಿಗಾರಿಕೆಯ ಸ್ಫೋಟಕಗಳನ್ನು ಬಳಸಿ ಬಂಡೆಯನ್ನು ಹೊಡೆಯಲಾಗುತ್ತದೆ. ಇದರಿಂದ ಅಕ್ಕಪಕ್ಕದಲ್ಲಿ […]
ಸುಳ್ಯ: ಅಳವುಪಾರೆ ಅಕ್ರಮ ಗಣಿಗಾರಿಕೆ ತಕ್ಷಣ ಬಂದ್ ಮಾಡದಿದ್ದರೆ ಪ್ರತಿಭಟನೆ – ಸುಂದರ ಪಾಟಾಜೆ Read More »