ಮೂವತ್ತಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ| ಪೊಲೀಸರಿಗೆ ತಾಕತ್ತಿದ್ದರೇ ಮಸೀದಿಗಳ ಆಜಾನ್ ತಡೆಯಿರಿ|
ಸಮಗ್ರ ನ್ಯೂಸ್: ದೇಗುಲದ ಮೈಕ್‍ನಲ್ಲಿ ಓಂಕಾರ ನಾದ ಹನುಮಾನ್ ಚಾಲೀಸ್ ಹಾಕಲು ಶ್ರೀರಾಮ ಸೇನೆ ಸಜ್ಜುಗೊಂಡಿದ್ದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರಿಗೆ ತಾಕತ್ತಿದ್ದರೇ ಮಸೀದಿಗಳ ಆಜಾನ್ ತಡೆಯಿರಿ ಎಂದು ವಾಗ್ವಾದ ನಡೆಸಿದ್ದಾರೆ. ಆಜಾನ್ ವಿರೋಧಿಸಿ ಸುಪ್ರಭಾತ ಅಭಿಯಾನವನ್ನು ನಡೆಸುತ್ತಿದ್ದ ಹಿಂದೂ ಕಾರ್ಯಕರ್ತರನ್ನು ಪೊಲೀಸರು ತಡೆಯುವ ಪ್ರಯತ್ನ ಮಾಡಿದರು. ಈ ಹಿನ್ನೆಲೆಯಲ್ಲಿ ಪೊಲೀಸರ ಜೊತೆ ಹಿಂದೂ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ. ದರ್ಶನ ಮಾಡುತ್ತೇವೆ ಬಿಡಿ ಎಂದು ಹಿಂದೂ ಕಾರ್ಯಕರ್ತರು ಮನವಿ […]