May 2022

ಉಡುಪಿ: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಸಮಗ್ರ ನ್ಯೂಸ್: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಹಲವು ದಿನಗಳಿಂದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯುವ ಸೂಚನೆ ಇತ್ತು. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಹೆಸರಿನಲ್ಲಿ ಚುನಾವಣಾ ಕಣಕ್ಕೆ ಇಳಿದ ಪ್ರಮೋದ್ ಮಧ್ವರಾಜ್ ಸೋತಿದ್ದರು. ಪ್ರಚಾರದ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಯೆಂದು ಗುರುತಿಸಿಕೊಂಡಿದ್ದರು.

ಉಡುಪಿ: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ Read More »

ಡಿಕೆಶಿ ಜೊತೆ ದಿವ್ಯಾ ಹಾಗರಗಿ ಫೋಟೋ ತೆಗೆಸಿಕೊಂಡ ಬಗ್ಗೆ ಬಹಿರಂಗವಾಗಿ ಮಾತನಾಡಿದ ಡಿಕೆಶಿ|ಕಾರ್ಯ ಸಿದ್ಧಿಗಾಗಿಯೇ ಮಾಸ್ಟರ್ ಪ್ಲಾನ್..!

ಸಮಗ್ರ ನ್ಯೂಸ್: ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ದಿವ್ಯಾ ಹಾಗರಗಿ ರಾಜಕೀಯ ಮುಖಂಡರೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಿದ್ದ ಹಿಂದಿರುವ ವಿಷಯದ ಬಗ್ಗೆ ಡಿ ಕೆ ಶಿ ಬಹಿರಂಗವಾಗಿ ಮಾತನಾಡಿದ್ದಾರೆ. ದಿವ್ಯಾ ಹಾಗರಗಿ ಕಂಡ ಕಂಡ ರಾಜಕೀಯ ಮುಖಂಡರ ಬಳಿ ಫೋಟೋ ತೆಗೆಸಿಕೊಂಡಿರುವುದು ಪಿಎಸ್‍ಐ ಹಗರಣದಲ್ಲಿ ಸಿಲುಕಿಕೊಂಡ ಬಳಿಕ ಬಯಲಾಗಿತ್ತು. ಈ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಜೊತೆಗೂ ಹಾಗರಗಿ ಫೋಟೋ ತೆಗೆಸಿಕೊಂಡಿದ್ದರು. ಇದೀಗ ಈ ಫೋಟೋ ಹಿಂದಿನ ಅಸಲಿಯತ್ತು ಬಯಲಾಗಿದೆ. ಡಿ.ಕೆ ಶಿವಕುಮಾರ್ ಮನೆಗೆ ಬಂದು ಹಾಗರಗಿ

ಡಿಕೆಶಿ ಜೊತೆ ದಿವ್ಯಾ ಹಾಗರಗಿ ಫೋಟೋ ತೆಗೆಸಿಕೊಂಡ ಬಗ್ಗೆ ಬಹಿರಂಗವಾಗಿ ಮಾತನಾಡಿದ ಡಿಕೆಶಿ|ಕಾರ್ಯ ಸಿದ್ಧಿಗಾಗಿಯೇ ಮಾಸ್ಟರ್ ಪ್ಲಾನ್..! Read More »

ಉಡುಪಿ: ಕಳಪೆ ರಸ್ತೆ ಕಾಮಗಾರಿ; ಹೊಳೆಗೆ ಮಗುಚಿದ ಲಾರಿ

ಸಮಗ್ರ ನ್ಯೂಸ್: ರಸ್ತೆ ಕಳಪೆ ಕಾಮಗಾರಿಯಿಂದಾಗಿ ಕಾಂಕ್ರಿಟ್ ಕುಸಿದ ಪರಿಣಾಮ ಟಿಪ್ಪರ್ ಲಾರಿಯೊಂದು ಪಕ್ಕದ ಹೊಳೆಗೆ ಮಗುಚಿ ಬಿದ್ದ ಘಟನೆ ಉಡುಪಿಯ ಕಿದಿಯೂರು ಸಂಕೇಶದಲ್ಲಿ ನಡೆದಿದೆ. ಮಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿಯ ಭಾರಕ್ಕೆ ಕಾಂಕ್ರಿಟ್ ರಸ್ತೆ ಕುಸಿದಿದೆ. ಪರಿಣಾಮ ಲಾರಿ ಪಕ್ಕದ ಹೊಳೆಗೆ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾಂಕ್ರೀಟ್ ಅಡಿಭಾಗದಲ್ಲಿ ಸರಿಯಾಗಿ ಮಣ್ಣು ತುಂಬದ ಪರಿಣಾಮ ರಸ್ತೆ ಕುಸಿದು ಹೋಗಿದೆ. ರಸ್ತೆ ಕಳಪೆ ಕಾಮಗಾರಿಯ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಕಳಪೆ ರಸ್ತೆ ಕಾಮಗಾರಿ; ಹೊಳೆಗೆ ಮಗುಚಿದ ಲಾರಿ Read More »

ಅತಿಯಾದ ನಿದ್ರೆ ಮಾಡ್ತಿದ್ದೀರಾ? ಹಾಗಿದ್ರೆ ನೀವಿದನ್ನು ಓದ್ಲೇಬೇಕು…

ಸಮಗ್ರ ನ್ಯೂಸ್: ನಿದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ, ಮನುಷ್ಯನಿಗೆ ಪ್ರತಿನಿತ್ಯ ಕನಿಷ್ಠ 7-8 ಗಂಟೆಗಳ ನಿದ್ದೆ ಅತ್ಯಂತ ಅವಶ್ಯಕವಾದದ್ದು, ಇದಕ್ಕಿಂತ ಕಡಿಮೆ ನಿದ್ದೆ ಮಾಡಿದ್ರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಂತ ಇದಕ್ಕಿಂತ ಜಾಸ್ತಿ ನಿದ್ದೆ ಮಾಡೋದು ಕೂಡ ಅಪಾಯಕಾರಿಯೇ. ಹೌದು, ಅತಿಯಾದ ನಿದ್ದೆ ಕೆಲವೊಂದು ರೋಗಗಳಿಗೆ ದಾರಿ ಮಾಡಿ ಕೊಟ್ಟಂತಾಗುತ್ತದೆ. ಹೆಚ್ಚು ನಿದ್ರೆ ಮಾಡುವುದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಕೂಡ ಇದೆ.24 ಗಂಟೆಗಳಲ್ಲಿ ಕನಿಷ್ಠ 12 ರಿಂದ 15 ಗಂಟೆಗಳ ಕಾಲ ನಿದ್ದೆ ಮಾಡುವ ಈ ಅಭ್ಯಾಸ

ಅತಿಯಾದ ನಿದ್ರೆ ಮಾಡ್ತಿದ್ದೀರಾ? ಹಾಗಿದ್ರೆ ನೀವಿದನ್ನು ಓದ್ಲೇಬೇಕು… Read More »

ಹಾಸ್ಯನಟ ಮೋಹನ್ ಜುನೇಜಾ ವಿಧಿವಶ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನ ಹಾಸ್ಯನಟ ಮೋಹನ್ ಜುನೇಜಾ ವಿಧಿವಶರಾಗಿದ್ದಾರೆ. ಕೆಜಿಎಫ್2 ನಲ್ಲಿ ಅಭಿನಯಿಸಿದ್ದ ಮೋಹನ್ ಅನಾರೋಗ್ಯದಿಂದಾಗಿ ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ನಟಿಸಿದ್ದಾರೆ. ‘ಕೆಜಿಎಫ್’, ‘ಕೆಜಿಎಫ್ 2’, ‘ನವಗ್ರಹ’, ‘ಗಣೇಶನ ಗಲಾಟೆ’ ‘ಜೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಮೋಹನ್ ಅವರು ಬೆಂಗಳೂರು ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಇತ್ತೀಚೆಗೆ ತೆರೆ ಕಂಡಿದ್ದ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ.

ಹಾಸ್ಯನಟ ಮೋಹನ್ ಜುನೇಜಾ ವಿಧಿವಶ Read More »

ಮತ್ತೆ ಉದ್ವಿಗ್ನಗೊಂಡ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಪುಂಡಾಟ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದ ಹೊರವಲಯದ ಮತ್ತೂರು ರಸ್ತೆಯ ಇಂದಿರಾನಗರ ಸೂಳೆಬೈಲು ಬಡಾವಣೆಯಲ್ಲಿ ಅನ್ಯಕೋಮಿನ ಯುವಕರ ಗುಂಪು ಕಾರೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕಾರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇಂದಿರಾನಗರದ ಅನ್ಯಕೋಮಿನ ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ. ರಸ್ತೆಯ ಹಂಪ್ ಬಳಿ ಕಾರ್ ನಿಧಾನವಾಗುತ್ತಿದ್ದಂತೆ ಕಲ್ಲುತೂರಾಟ ನಡೆಸಲಾಗಿದ್ದು, ನೂರಾರು ಜನರು ಸೇರಿಕೊಂಡು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಸ್ಥಳಕ್ಕೆ

ಮತ್ತೆ ಉದ್ವಿಗ್ನಗೊಂಡ ಶಿವಮೊಗ್ಗ| ಅನ್ಯಕೋಮಿನ ಯುವಕರಿಂದ ಪುಂಡಾಟ Read More »

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ (ಮೇ 8) ಮಧ್ಯಾಹ್ನ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ,

ಮೇ.8ರಿಂದ ಚಂಡಮಾರುತ ಅಬ್ಬರ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಮಂಗಳೂರು: ಒಂದೇ ಬೈಕಿನಲ್ಲಿ ಐದು ಮಂದಿ ಪ್ರಯಾಣ| ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

ಸಮಗ್ರ ನ್ಯೂಸ್: ಮಂಗಳೂರು ನಗರದ ಎಂಜಿ ರಸ್ತೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಒಂದೇ ಬೈಕ್‌ನಲ್ಲಿ ತೆರಳುತ್ತಿರುವ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಶಾಸಕ ವೇದವ್ಯಾಸ್ ಕಾಮತ್, ಸಂಬಂಧಪಟ್ಟ ಅಧಿಕಾರಿಗಳು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ‘ಇದು ಅಪಾಯಕಾರಿ!!! ಇದನ್ನು ನೋಡಲೂ ಭಯವಾಗುತ್ತದೆ, ಮಕ್ಕಳ ಪ್ರಾಣವನ್ನೂ ಅಪಾಯಕ್ಕೆ ಸಿಲುಕಿಸಲಾಗಿದೆ. ಐದು ಮಂದಿ ಕುಳಿತಿರುವುದು ಕಾನೂನಿಗೆ ವಿರುದ್ಧವಾಗಿದೆ ಮತ್ತು ಜೀವಕ್ಕೆ ಅಪಾಯವಾಗಿದೆ. ನಡುವೆ ಒಂದು ಮಗು ಮಲಗಿದೆ. ಇಂತಹ

ಮಂಗಳೂರು: ಒಂದೇ ಬೈಕಿನಲ್ಲಿ ಐದು ಮಂದಿ ಪ್ರಯಾಣ| ಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ Read More »

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು

ಸಮಗ್ರ ನ್ಯೂಸ್: ವಾರದ ಕೊನೆಯ ದಿನದ ವಹಿವಾಟಿನಲ್ಲಿ ಷೇರುಪೇಟೆ ಹೂಡಿಕೆದಾರರು ₹5.10 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಇಂದು ವಹಿವಾಟು ಆರಂಭದಿಂದಲೂ ಷೇರುಪೇಟೆ ಸೂಚ್ಯಂಕಗಳು ಕುಸಿತ ದಾಖಲಿಸಿದವು. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1000ಕ್ಕೂ ಹೆಚ್ಚು ಅಂಶ (ಶೇ 1.95) ಇಳಿಕೆಯಾಗಿ 54,614.61 ಅಂಶ ತಲುಪಿತ್ತು. ಅದರಿಂದಾಗಿ ಸೆನ್ಸೆಕ್ಸ್‌ ಸಾಲಿನ ಕಂಪನಿಗಳು ₹5,10,150.97 ಕೋಟಿ ನಷ್ಟಕ್ಕೆ ಒಳಗಾದವು. ಲೋಹ, ಐಟಿ, ಬ್ಯಾಂಕ್‌, ಆಟೊಮೊಬೈಲ್‌ ಹಾಗೂ ಹಣಕಾಸು ವಲಯದ ಕಂಪನಿಗಳ ಷೇರುಗಳು ಶೇಕಡ 2ರಿಂದ 3ರಷ್ಟು ಕುಸಿತ ಕಂಡಿವೆ. ಗುರುವಾರ

ಷೇರುಪೇಟೆಯಲ್ಲಿ ಕರಡಿ ಕುಣಿತ| 5.10 ಲಕ್ಷ ಕೋಟಿ ಕಳೆದುಕೊಂಡ ಹೂಡಿಕೆದಾರರು Read More »

ಇನ್ನೂ ನಾಲ್ಕು ದಿನ‌ ಮಳೆ ಸಂಭವ- ಹವಾಮಾನ ಇಲಾಖೆ ಮಾಹಿತಿ

ಸಮಗ್ರ ನ್ಯೂಸ್: ಕಳೆದೆರಡು ಮೂರು ದಿನಗಳಿಂದ ಸುರಿಯುತ್ತಿರುವ ಗುಡುಗು ಸಹಿತ ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಮತ್ತೆ ಮುಂದಿನ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಮೇ.6ರಿಂದ ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ

ಇನ್ನೂ ನಾಲ್ಕು ದಿನ‌ ಮಳೆ ಸಂಭವ- ಹವಾಮಾನ ಇಲಾಖೆ ಮಾಹಿತಿ Read More »