ಸುಳ್ಯ ಮೂಲದ ವಿದ್ಯಾರ್ಥಿನಿ ವಿಟ್ಲದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮಿಕಾ(14) ನೇಣಿಗೆ ಶರಣಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆತ್ಮಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆ ಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ […]
ಸುಳ್ಯ ಮೂಲದ ವಿದ್ಯಾರ್ಥಿನಿ ವಿಟ್ಲದಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »