ಗುಜರಾತ್ ಟೈಟಾನ್ಸ್ ಐಪಿಎಲ್ 15ನೇ ಚಾಂಪಿಯನ್
ಸಮಗ್ರ ನ್ಯೂಸ್: IPL 15ನೇ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಪಟ್ಟಕ್ಕೇರಿದೆ. ರಾಜಾಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ 7 ವಿಕೆಟ್ ಗೆಲುವು ಸಾಧಿಸಿ, ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಾಂಡ್ಯ ಬಳಗ ಫೈನಲ್ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಬೌಲಿಂಗ್‌ನಲ್ಲಿ ಪಾರಮ್ಯ ಮೆರೆದ ಗುಜರಾತ್, ನಂತರ ಬ್ಯಾಟಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಗೆದ್ದು ಬೀಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಚಾಂಪಿಯನ್ ಆಗುವ ಕನಸು ನುಚ್ಚುನೂರಾಗಿದೆ. ಟಾಸ್ […]
ಗುಜರಾತ್ ಟೈಟಾನ್ಸ್ ಐಪಿಎಲ್ 15ನೇ ಚಾಂಪಿಯನ್ Read More »