May 2022

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ನಿಮ್ಮ ಭವಿಷ್ಯಕ್ಕೆ ಯಾವೆಲ್ಲಾ ಬದಲಾವಣೆಯನ್ನು ಉಂಟುಮಾಡುತ್ತದೆ? ಈ ವಾರ ನೆಮ್ಮದಿಯ ಜೊತೆಗೆ ಒಂದಿಷ್ಟು ಖುಷಿಯನ್ನು ನೀಡುವುದೇ ಎಂದು ತಿಳಿದುಕೊಳ್ಳಲು ಈ ಮುಂದೆ ವಿವರಿಸಲಾದ ರಾಶಿ ಭವಿಷ್ಯವನ್ನು ತಿಳಿಯೋಣ. ಮೇಷ ರಾಶಿ:ಉನ್ನತ ಅಧಿಕಾರಿಗಳ ಅನುಗ್ರಹದಿಂದಾಗಿ ವೃತ್ತಿಯಲ್ಲಿ ಸಾಕಷ್ಟು ಅನುಕೂಲ ಒದಗುತ್ತದೆ. ಅನಿರೀಕ್ಷಿತ ಧನಾಗಮನದಿಂದ ನಿಮಗೆ ಅಚ್ಚರಿ. ಹಣದ ಹರಿವು ಉತ್ತಮ. ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಬೇಕಾದ ಸವಲತ್ತುಗಳು ದೊರೆಯುವುದರ ಜೊತೆಗೆ ಉತ್ತಮ ಫಲಿತಾಂಶ ಸಿಗುವ ಯೋಗವಿದೆ. ಬಂಧುಗಳ ಜೊತೆಗಿದ್ದ ಕೆಲವು ಜಂಜಾಟಗಳು ನಿವಾರಣೆಯಾಗುತ್ತದೆ. ಆಹಾರ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಹಿಂದೂಗಳ ಬಗ್ಗೆ ಮಾತನಾಡುವ ಮೊದಲು ಎಚ್ಚರವಿರಲಿ – ಯಶಪಾಲ್ ಸುವರ್ಣ

ಸಮಗ್ರ ನ್ಯೂಸ್: ಮಂಗಳೂರು ಮಳಲಿ ಮಸೀದಿ ವಿವಾದ ಕುರಿತು ಎಸ್​ಡಿಪಿಐ ಮುಖಂಡ ಹೇಳಿಕೆಗೆ ಯಶ್ಪಾಲ್ ಸುವರ್ಣ ತಿರುಗೇಟು ಕೊಟ್ಟಿದ್ದು, ಎಸ್​ಡಿಪಿಐ ತನ್ನ ಅಂತಿಮಯಾತ್ರೆಯ ಸಭಾ ಕಾರ್ಯಕ್ರಮ ಮಾಡಿದೆ. ಆ ಕಾರ್ಯಕ್ರಮದಲ್ಲಿ ಎಸ್​ಡಿಪಿಐ ಗೂಂಡಾಗಳು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಹಿಂದುಗಳ ಬಗ್ಗೆ ಮಾತನಾಡುವ ಮೊದಲು ಎಚ್ಚರ ವಹಿಸಿ ಎಂದು ಹೇಳಿದ್ದಾರೆ ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ ಎಲ್ಲಾ ಮತಗಳು ಹಿಂದೂ ಸಂಸ್ಕೃತಿಯ ಹಿನ್ನೆಲೆಯಿಂದಲೇ ಬೆಳೆದುಬಂದಿವೆ. ಮಳಲಿಯ ಮಸೀದಿ ಆದರೂ ಹಿಂದುಗಳ ಧಾರ್ಮಿಕ ಕ್ಷೇತ್ರ. ನಿನ್ನೆ ಯಾರೋ

ಹಿಂದೂಗಳ ಬಗ್ಗೆ ಮಾತನಾಡುವ ಮೊದಲು ಎಚ್ಚರವಿರಲಿ – ಯಶಪಾಲ್ ಸುವರ್ಣ Read More »

ಬೆಳ್ತಂಗಡಿ: ಬಚ್ಚಲು ಕೋಣೆಯಲ್ಲಿ ಅಡಗಿದ್ದ ಕಾಳಿಂಗ!!

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲ್ಲೂಕಿನ ಮೊಗ್ರು ಗ್ರಾಮದ ಮುಗೇರಡ್ಕ ಬಳಿಯ ಬನತ್ತಕೋಡಿ ಎಂಬಲ್ಲಿ ಕಂಡುಬಂದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ಲೀಲಾವತಿಯವರ ಮನೆಯ ಬಚ್ಚಲು ಕೋಣೆಗೆ ನುಗ್ಗಿದ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು‌ ಉರಗ ತಜ್ಞರಾದ ಪುತ್ತೂರಿನ ತೇಜಸ್ ಮತ್ತು ಪುನೀತ್ ರವರು ರಕ್ಷಣೆ ಮಾಡಿದ್ದು, ಕಾಡಿಗೆ ಬಿಟ್ಟ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ: ಬಚ್ಚಲು ಕೋಣೆಯಲ್ಲಿ ಅಡಗಿದ್ದ ಕಾಳಿಂಗ!! Read More »

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು| ಪ್ರವೇಶ ನಿರಾಕರಿಸಿದ ಪ್ರಾಂಶುಪಾಲೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಟ್ಟ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೂ ಇಂದು ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದು, ಅವರನ್ನು ವಾಪಸ್​​ ಕಳುಹಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರು ವಿವಿ ಕಾಲೇಜಿನಲ್ಲಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯ ನಿರ್ಣಯದಂತೆ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿತ್ತು. ಇದನ್ನು ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪಾಲಿಸಿದ್ದು,12 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಪಟ್ಟು ಹಿಡಿದಿದ್ದರು. ಆ ಬಳಿಕ ಸಭೆ

ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು| ಪ್ರವೇಶ ನಿರಾಕರಿಸಿದ ಪ್ರಾಂಶುಪಾಲೆ Read More »

ಬಂಟ್ವಾಳ: ‘ಬಾವಿ ಕಾಣೆಯಾಗಿದೆ’ – ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ

ಸಮಗ್ರ ನ್ಯೂಸ್: ವ್ಯಕ್ತಿ ಕಾಣೆಯಾಗುವುದು, ವಸ್ತುಗಳು ಕಾಣೆಯಾಗುವುದು ,ವಾಹನಗಳು ಕಾಣೆಯಾಗುವುದು ಇದೆಲ್ಲಾ ಮಾಮೂಲಿ ಸುದ್ದಿಯಾದರೆ, ಇಲ್ಲೊಂದು ವಿಚಿತ್ರ ಪ್ರಕರಣ ದಾಖಲಾಗಿದೆ. ನರಿಕೊಂಬು ಗ್ರಾಮದ ಬಾವಿ ಕಾಣೆ ಹುಡುಕಿ ಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ ಒಬ್ಬರು ಠಾಣೆ ಮೆಟ್ಟಿಲೇರಿದ್ದಾರೆ. ನರಿಕೊಂಬು ಗ್ರಾಮದ ವ್ಯಾಪ್ತಿಯ ನೇಲ್ಯಡ್ಕ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿದ ಬಾವಿ ಕಾಣೆಯಾಗಿದ್ದು, ಇದನ್ನು ಹುಡುಕಿಕೊಡುವಂತೆ ನರಿಕೊಂಬು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಗೊಂಡಪ್ಪ ಬಿರಾದರ್ ಬಂಟ್ವಾಳ ನಗರ ಪೋಲೀಸ್ ಠಾಣೆಗೆ

ಬಂಟ್ವಾಳ: ‘ಬಾವಿ ಕಾಣೆಯಾಗಿದೆ’ – ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ Read More »

ದಾರಿಬಿಡಿ! ಬರ್ತಾ ಇದ್ದಾನೆ “ರಸ್ತೆಗಳ ರಾಜ”

ಸಮಗ್ರ ನ್ಯೂಸ್: ಕೆಲವು ದಶಕಗಳ ಹಿಂದೆ ದೇಶದ ಕಾರು ಮಾರು ಕಟ್ಟೆಯನ್ನು ಆಳಿ ಈಗ ತೆರೆಮರೆಗೆ ಸರಿದಿರುವ ಅಂಬಾಸಡರ್‌ ಕಾರು ಮತ್ತೆ ಹೊಸ ಅವತಾರದೊಂದಿಗೆ ಪ್ರತ್ಯಕ್ಷವಾಗಲಿದೆ. ಅಂದು ತನ್ನ ವಿಭಿನ್ನ ಗೆಟಪ್ ನಿಂದ ಎಲ್ಲರ ಮನಗೆದ್ದಿದ್ದ ಅಂಬಾಸಿಡರ್ ಮತ್ತೆ ಹೊಸ ವರಸೆಯೊಂದಿಗೆ ರಸ್ತೆಗಿಳಿಯಲಿದೆ. ಹೌದು. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಎರಡು ವರ್ಷಗಳಲ್ಲಿ ಇದು ನಿಜವಾಗಲಿದೆ. ಹಿಂಡ್‌ ಮೋಟಾರ್‌ ಫೈನಾನ್ಶಿಯಲ್‌ ಕಾರ್ಪೊರೇಶನ್‌ ಆಫ್ ಇಂಡಿಯಾ (ಎಚ್‌ಎಂಎಫ್ಸಿಐ) ಮತ್ತು ಫ್ರೆಂಚ್‌ ಕಾರು ಕಂಪೆನಿ ಪಝೋಟ್‌ “ಆ್ಯಂಬಿ’ಯ ಹೊಸ ನೂತನ

ದಾರಿಬಿಡಿ! ಬರ್ತಾ ಇದ್ದಾನೆ “ರಸ್ತೆಗಳ ರಾಜ” Read More »

ಸುಳ್ಯ: ದಲಿತ ಕಾಲೋನಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಬಂದ 30 ಲಕ್ಷ ರೂ. ದುರ್ಬಳಕೆ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ ಎಚ್ಚರಿಕೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ ನಗರದ ಹೊರವಲಯದಲ್ಲಿನ ಕೊಡಿಯಾಲಬೈಲು ದಲಿತರ ಕಾಲೋನಿ ಅಭಿವೃದ್ಧಿಯ ಅನುದಾನ ದಡಿಯಲ್ಲಿ ಮಂಜೂರಾದ ಶೌಚಾಲಯ ಮತ್ತು ಸ್ನಾನ ಗೃಹದ ಕಟ್ಟಡವನ್ನು ಬೇರೆಡೆ ನಿರ್ಮಿಸಿ ದಲಿತ ಸಮುದಾಯದವರಿಗೆ ಅನ್ಯಾಯವೆಸಗಿದ್ದಾರೆ ಎಂದು ಆರೋಪಿಸಿ ಸಂಬಂಧಪಟ್ಟ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ದೂರು ನೀಡಲಾಗಿದೆ. ದೂರಿನಲ್ಲಿ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ದಲಿತ ಕಾಲೋನಿ ಅಭಿವೃದ್ಧಿಗೆ ಬಂದಂತಹ ಅನುದಾನವನ್ನು ದಲಿತ ಕಾಲೋನಿಯಲ್ಲಿ

ಸುಳ್ಯ: ದಲಿತ ಕಾಲೋನಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಬಂದ 30 ಲಕ್ಷ ರೂ. ದುರ್ಬಳಕೆ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ ಎಚ್ಚರಿಕೆ Read More »

ನೆಲ್ಯಾಡಿ: ಟಿಪ್ಪರ್ ಮತ್ತು ಕಾರು ಅಪಘಾತ| ಓರ್ವ ಸಾವು

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಕಾರು ಮತ್ತು ಟಿಪ್ಪರ್‌ ಢಿಕ್ಕಿ ಹೊಡೆದು ಕಾರು ಚಾಲಕ ನೆಲ್ಸನ್‌ (42) ಸಾವನ್ನಪ್ಪಿ ಇನ್ನೋರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಪೆರಿಯಶಾಂತಿ ಕಡೆಯಿಂದ ನೆಲ್ಯಾಡಿಯತ್ತ ಸಂಚರಿಸುತ್ತಿದ್ದ ಕಾರು ಕಲ್ಲಿದ್ದಲು ಸಾಗಾಟದ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಎದುರುಗಡೆಯಿಂದ ಬಂದ ಟಿಪ್ಪರ್‌ ಲಾರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರು ಚಾಲಕ ನೆಲ್ಸನ್‌ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದರು. ಕಾರಿನಲ್ಲಿದ್ದ ಪ್ರಯಾಣಿಕ ಫೆಲಿಕ್ಸ್‌ ಅವರಿಗೂ

ನೆಲ್ಯಾಡಿ: ಟಿಪ್ಪರ್ ಮತ್ತು ಕಾರು ಅಪಘಾತ| ಓರ್ವ ಸಾವು Read More »

ಆರ್ ಸಿಬಿ‌ ಮನೆಗೆ ರಾಜಾಸ್ಥಾನ್ ಫೈನಲ್ ಗೆ| ಈ ಸಲವೂ ಕಪ್ ನಮ್ದಲ್ಲ!

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈ ಸಲವೂ ಕಪ್ ಮಿಸ್ ಆಗಿದ್ದು, ಟೂರ್ನಿಯಿಂದ ಹೊರ ಬಿದ್ದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್

ಆರ್ ಸಿಬಿ‌ ಮನೆಗೆ ರಾಜಾಸ್ಥಾನ್ ಫೈನಲ್ ಗೆ| ಈ ಸಲವೂ ಕಪ್ ನಮ್ದಲ್ಲ! Read More »

ಮಂಗಳೂರು: ಅಡ್ಯಾರ್ ನಲ್ಲಿ ಎಸ್ಡಿಪಿಐ ಬೃಹತ್ ಜನಾಧಿಕಾರ ಸಮಾವೇಶ| ಸರ್ಕಾರ, ಹಿಂದೂ ಸಂಘಟನೆಗಳ ಮೇಲೆ ಮುಗಿಬಿದ್ದ ನಾಯಕರು|

ಸಮಗ್ರ ನ್ಯೂಸ್: ರಾಜ್ಯ ಸರಕಾರದ ಆಡಳಿತ ಹಾಗೂ ವಿರೋಧ ಪಕ್ಷದ ವೈಫಲ್ಯದ ವಿರುದ್ಧ SDPI ವತಿಯಿಂದ ಮಂಗಳೂರಿನ ಅಡ್ಯಾರು ಕಣ್ಣೂರು ಮೈದಾನದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ಕಾರ್ಯಕ್ರಮವು ಶುಕ್ರವಾರ (ಮೇ.27) ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಸಂಘಪರಿವಾರದ ಚಡ್ಡಿಗಳೇ ಧಂ ಇದ್ರೆ, ತಾಕತ್ತಿದ್ರೆ ಬಳ್ಳಾರಿಯಲ್ಲಿ ನಿಮ್ಮದೇ ನಾಯಕ ಜನಾರ್ದನ ರೆಡ್ಡಿ 200 ವರ್ಷ ಹಳೆಯದಾದ ದೇವಸ್ಥಾನ ಒಡೆದ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಕೇಳಿ. ಇಲ್ಲಿ ವ್ಯಾಪಾರ ಬಹಿಷ್ಕಾರ ಮಾಡಿ, ನಿಮ್ಮ ಗುರು ಬೊಮ್ಮಾಯಿ

ಮಂಗಳೂರು: ಅಡ್ಯಾರ್ ನಲ್ಲಿ ಎಸ್ಡಿಪಿಐ ಬೃಹತ್ ಜನಾಧಿಕಾರ ಸಮಾವೇಶ| ಸರ್ಕಾರ, ಹಿಂದೂ ಸಂಘಟನೆಗಳ ಮೇಲೆ ಮುಗಿಬಿದ್ದ ನಾಯಕರು| Read More »