ಮಳಲಿ ದರ್ಗಾದಲ್ಲಿ ದೈವೀಶಕ್ತಿ ಗೋಚರ ಹಿನ್ನಲೆ| ಜ್ಯೋತಿಷ ಹೇಳುವವರನ್ನು ಬಂಧಿಸಲು ಡಿ.ಕೆ ಶಿವಕುಮಾರ್ ಆಗ್ರಹ
ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ತಾಂಬೂಲ ಪ್ರಶ್ನೆ ಕೇಳುವ ವಿಚಾರ ಸಂಬಂಧ ಸರ್ಕಾರ, ಪೊಲೀಸ್ ಅಧಿಕಾರಿಗಳು ಕೂಡಲೇ ಮಧ್ಯ ಪ್ರವೇಶಿಸಬೇಕು. ಸರಕಾರಿ ವಿಚಾರದಲ್ಲಿ ಭವಿಷ್ಯ ಹೇಳುವವರನ್ನು ಕೂಡ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಹಾಗೂ ಕೆಲವು ಸಂಘಟನೆಗಳ ವೈಯಕ್ತಿಕ ನಂಬಿಕೆಗಳನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಆದರೆ ಅವು ಅದನ್ನು ಬೇರೆಯವರ ಮೇಲೆ ಹೇರಬಾರದು. ಸಾರ್ವಜನಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಬಾರದು. ಅದು ತಪ್ಪು’ ಎಂದು ಸದಾಶಿವನಗರ ನಿವಾಸದ ಬಳಿ […]