ಹಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ ಖ್ಯಾತ ಗಾಯಕ ಕೆ.ಕೆ

ಸಮಗ್ರ ನ್ಯೂಸ್: ಕಾರ್ಯಕ್ರಮ ಪ್ರದರ್ಶನ ನೀಡುತ್ತಿದ್ದಾಗಲೇ ಅಸ್ವಸ್ಥಗೊಂಡು ಕುಸಿದು‌ ಬಿದ್ದು ಖ್ಯಾತ ಗಾಯಕ ಕೆ.ಕೆ.ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ಸಂಭವಿಸಿದ್ದು ಅದಾಗಲೇ ನಗರದ ಸಿಎಂಆರ್ ಐ ಆಸ್ಪತ್ರೆಗೆ ಕರೆತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಆಸ್ಪತ್ರೆಗೆ ತಲುಪುವ ವೇಳೆಗಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

. Ad Widget . Ad Widget . Ad Widget .

ಅಭಿಮಾನಿಗಳಲ್ಲಿ ಕೆಕೆ ಎಂದು ಹೆಚ್ಚು ಪರಿಚಿತರಾಗಿದ್ದ ಕೃಷ್ಣಕುಮಾರ್ ಕುನ್ನಾಥ್ ಅವರು ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಮೂರು ದಶಕಗಳ ಕಾಲ ತಮ್ಮ ಸಂಗೀತ ವೃತ್ತಿಜೀವನದಲ್ಲಿ, ಕೆಕೆ ಭಾರತೀಯ ಸಂಗೀತ ಪ್ರೇಮಿಗಳಿಗೆ ಯಾರೂನ್ ದೋಸ್ತಿಯಂತಹ ಅನೇಕ ಹಿಟ್ ಗಳನ್ನು ನೀಡಿದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *